ಕನಕಪುರ ಬಳಿ ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು

Team Newsnap
0 Min Read
Suspicious death of a woman on the roadside near Kanakapura ಕನಕಪುರ ಬಳಿ ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು

ಮಹಿಳೆಯೊಬ್ಬರು ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಕನಕಪುರ ತಾಲ್ಲೂಕಿನ ಮಾರಣ್ಣ ದೊಡ್ಡಿಯ ರಸ್ತೆ ಬಳಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಶೃತಿ (32) ಎಂದು ಗುರುತಿಸಲಾಗಿದೆ.ಸುರತ್ಕಲ್ ಜಲೀಲ್‌ ಹತ್ಯೆ‌ – ಇಬ್ಬರು ಮಹಿಳೆಯರ ವಿಚಾರಣೆ : ಗಾಂಜಾ ಮಾಫಿಯಾದ ಕೈವಾಡ ?

ಕನಕಪುರ ಟೌನ್ ಕುರುಪೇಟೆ ಸೊಲ್ಲಾಪುರದಮ್ಮ ಬೀದಿ ನಿವಾಸಿ ಶೃತಿಯನ್ನ ಕೊಲೆ ಮಾಡಿ ರಸ್ತೆ ಬದಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment