5 ವರ್ಷಗಳಿಂದ ಪ್ರೀತಿಸಿ 4 ತಿಂಗಳ ಹಿಂದಷ್ಟೇ ಮದ್ವೆಯಾದ ಯುವತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳು ಎದ್ದಿದೆ .
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ನಿಹಾರಿಕಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಗಂಡ ಕಾರ್ತಿಕ್ ಸಾಯಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ನೋವುಗಳ ಮಧ್ಯೆಯೂ ನಿಹಾರಿಕಾ ಪೋಷಕರು ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ರಾಜೀವ್ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್ ರದ್ದು
ನಿಹಾರಿಕಾಗೆ ಕಣ್ಣುಗಳನ್ನು ದಾನ ಮಾಡಬೇಕು ಎಂಬ ಆಸೆ ಇತ್ತು. ಹೀಗಾಗಿ ಮಗಳ ಆಸೆಯನ್ನು ಈಡೇರಿಸಲು ಕಣ್ಣುಗಳ ದಾನಕ್ಕೆ ಆಕೆಯ ಪೋಷಕರು ನಿರ್ಧರಿಸಿದ್ದಾರೆ.
ನೇತ್ರದಾನ ಮಾಡುವ ಮೂಲಕ ಬೇರೊಬ್ಬರ ಬಾಳಿಗೆ ನಿಹಾರಿಕಾ ಬೆಳಕಾಗಲಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ