ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದಲ್ಲಿ ವ್ಯಕ್ತಿಯೊಬ್ಬರ ಬ್ಯಾಗ್ ನಲ್ಲಿ ಇಟ್ಟುಹೋಗಿದ್ದಂತ ವಸ್ತುವೊಂದು ಸ್ಟೋಗೊಂಡು ಹಲವರು ಗಾಯಗೊಂಡಿರೋ ಘಟನೆ ನಡೆದಿದೆ.
ಬೆಡ್ ಶೀಟ್ ಮಾರಲು ಆಂಥೋನಿ ಎಂಬಾತ ತೆರಳಿದ್ದು , ಅವರ ಬಳಿಯಲ್ಲಿ ಉಮೇಶ್ ಎಂಬಾತ ಬ್ಯಾಗ್ ಒಂದನ್ನು ಇಟ್ಟು ಹೋಗಿದ್ದಾನೆ.
ಉಮೇಶ್ ಎಂಬಾತ ಇಟ್ಟುಹೋಗಿದ್ದಂತ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದಂತ ಆಂಥೋನಿ ಸೇರಿದಂತೆ, ಹಲವರು ಗಾಯಗೊಂಡಿದ್ದಾರೆ.
ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ಸೇರಿಸಲಾಗಿದೆ.ಲೋಕಸಬಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ : ಮುಖ್ಯ ಮಂತ್ರಿ ವಿಶ್ವಾಸ
ಶಿರಾಳಕೊಪ್ಪ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ , ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು