ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಇವರುಗಳುರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.ಹಾಸನಾಂಬೆ ದೇಗುಲದ ಹುಂಡಿಯಲ್ಲಿ 4.51 ಕೋಟಿ ರು ಸಂಗ್ರಹ
ಅಕ್ಟೋಬರ್ 10ರಂದು ಮೊಬೈಲ್ ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು