ಭಗತ್ ಸಿಂಗ್ ಸ್ವಗ್ರಾಮದಲ್ಲೇ ನಾನು ಪಂಜಾಬ್ ಸಿಎಂಆಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಎಪಿಪಿ ಪಕ್ಷದ ನಿಯೋಜಿತ ಸಿಎಂ ಭಗವಂತ್ ಮಾನ್ ಘೋಷಣೆ ಮಾಡಿದರು
ಸುದ್ದಿಗಾರರ ಜೊತೆ ಮಾತಾಡಿದ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್, ಭಗತ್ ಸಿಂಗ್ ಹುಟ್ಟೂರಿನಲ್ಲೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸೋದಾಗಿ ಹೇಳಿದ್ದಾರೆ.
ಭಗತ್ ಸಿಂಗ್ ಪೂರ್ವಜರ ಗ್ರಾಮದಲ್ಲಿ ಪದ ಗ್ರಹಣ ಮಾಡುವೆ. ಸರ್ಕಾರಿ ಕಚೇರಿಗಳಲ್ಲಿ ಭಗತ್ ಸಿಂಗ್, ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸುವೆ ಎಂದು ಘೋಷಿಸಿದ್ದಾರೆ.
2022 ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇತ್ತೀಚೆಗೆ ಪಂಜಾಬ್ ಸೇರಿ ಪಂಚ ರಾಜ್ಯಗಳ ಚುನಾವಣೆ ನಡೆದಿತ್ತು.
ಇನ್ನೇನು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಫಲಿತಾಂಶ ಘೋಷಣೆ ಮಾಡಲಿದೆ , ಪಂಜಾಬ್ನಲ್ಲಿ ಎಎಪಿ ಕ್ಲೀನ್ ಸ್ವೀಪ್ ಮಾಡಿದೆ ಎನ್ನಲಾಗಿದೆ.
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ