ಈ ವರ್ಷ ಯುಎಇ ಹಾಗೂ ಓಮನ್ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟ ಮಾಡಿದೆ. ಇದರ ಪ್ರಕಾರ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದೆ.
ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್ಜಿ ನಡುವೆ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವೆ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ