ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ಗೆ ಕರೆತರಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದು ಸೋಮವಾರ ತುಮಕೂರಿನಲ್ಲಿ ದಳದ ಶಾಸಕರು ಸಿದ್ದರಾಮಯ್ಯ ಜೊತೆಗೆ ವೇದಿಕೆ ಹಂಚಿಕೊಂಡರು.
ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಎಸ್.ಆರ್.ಶ್ರೀವಿನಾಸ್, ಬಿಎಂಎಲ್ ಕಾಂತರಾಜು ಇಬ್ಬರಿಗೂ ಟಿಕೆಟ್ ನೀಡುವುದಾಗಿ ಹೇಳಿರುವ ಸಿದ್ದರಾಮಯ್ಯ ಜೆಡಿಎಸ್‌ನ ಅತೃಪ್ತ ಶಾಸಕರಿಗೆ ಓಪನ್ ಆಫರ್ ನೀಡಿದರು.
ಕಾಂಗ್ರೆಸ್ ಪಕ್ಷ ಸೇರ್ಪಡೆಗೂ ಮುನ್ನವೇ ಶಾಸಕ ಎಸ್.ಆರ್.ಶ್ರೀನಿವಾಸ್, ಬಿಎಂಎಲ್ ಕಾಂತರಾಜುಗೆ ಟಿಕೆಟ್ ಘೋಷಣೆ ಮಾಡಿದ ಸಿದ್ದರಾಮಯ್ಯ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಲು ತಂತ್ರ ಹೂಡಿದ್ದಾರೆ.
ಟಿಕೆಟ್ ಘೋಷಣೆ ಹಿಂದೆ ಮುಂಬರುವ ಜಿಪಂ, ತಾಪಂ ಚುನಾವಣೆಗೆ ಬೆಂಬಲಿಗರು ತಯಾರಾಗುವಂತೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಜೊತೆಯಲ್ಲೇ ವೇದಿಕೆ ಹಂಚಿಕೊಂಡಿರುವ ಎಸ್.ಆರ್.ಶ್ರೀನಿವಾಸ್ ಸಿದ್ದರಾಮಯ್ಯ ಮುಂದೆ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ