ಬೆಂಗಳೂರು: ನಗರದ ಬ್ಯಾಡರಹಳ್ಳಿಯಲ್ಲಿರುವ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅಗ್ನಿ ವೇಗವಾಗಿ ಹಬ್ಬಿದೆ....