Banglore Mysore express Highway

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಏಪ್ರಿಲ್ 1 ರಿಂದ ಹೆಚ್ಚಳ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಏಪ್ರಿಲ್ 1 ರಿಂದ ಹೆಚ್ಚಳ

ಬೆಂಗಳೂರು : ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ದರ ಹೆಚ್ಚಳವಾಗಲಿದೆ. ವಾಹನ ಸವಾರರು ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು… Read More

March 28, 2024

ಬೆಮ್ – ಮೈ ದಶಪತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 3 ಸಾವು, 6 ಮಂದಿಗೆ ಗಂಭೀರ ಗಾಯ

ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ : ಬೆಂಗಳೂರು-ಮೈಸೂರು (Benagaluru-Mysuru) ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘತದಿಂದ (Accident ) 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ… Read More

February 17, 2024

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಾಮನಗರದ ಬಳಿ ದರೋಡೆ

ರಾಮನಗರ: ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಸುಲಿಗೆ ಮಾಡುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ನಡೆದಿದೆ. ಚನ್ನಪಟ್ಟಣದಿಂದ… Read More

December 16, 2023

ರಾಮನಗರ ಬಳಿ ಓಮಿನಿ ಕಾರ್ ಲಾರಿಗೆ ಡಿಕ್ಕಿ : ಭೀಕರ ಅಪಘಾತ – ಇಬ್ಬರು ಸಾವು

ರಾಮನಗರ: ವೇಗವಾಗಿ ಹೋಗುತ್ತಿದ್ದ ಮಾರುತಿ ಓಮಿನಿ ಕಾರ್ ವೊಂದು ಲಾರಿ ಹಿಂದಿಕ್ಕಲು ಹೋಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಧಾರುಣವಾಗಿ ಸಾವನ್ನಪ್ಪಿದ ಘಟನೆ ರಾಮನಗರದ ಬಳಿ ಸಂಭವಿಸಿದೆ.… Read More

October 14, 2023

ಬೆಂ-ಮೈ ಎಕ್ಸ್‌ಪ್ರೆಸ್ ನಲ್ಲಿ ಭೀಕರ ಅಪಘಾತ – ಮಾಜಿ ಸೈನಿಕ ಸಾವು, ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿ, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ… Read More

September 17, 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ

ಹಾಲಿನ ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. Join WhatsApp Group ಚನ್ನಪಟ್ಟಣ ತಾಲ್ಲೂಕಿನ… Read More

August 10, 2023

ಎಕ್ಸ್‌ಪ್ರೆಸ್ ವೇಯಲ್ಲಿ ತಪಾಸಣೆ ಆರಂಭ : ನಿಯಮ ಉಲ್ಲಂಘಿಸಿದರೆ ದಂಡ

ರಾಮನಗರ: ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಮಂಗಳವಾರದಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ ಹಿನ್ನೆಲೆ ಎಕ್ಸ್‌ಪ್ರೆಸ್ ಹೈವೇಯಲ್ಲಿ ಪೊಲೀಸರ ತಪಾಸಣೆ ಮುಂದುವರೆದಿದೆ. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ… Read More

August 1, 2023

ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ದಂಪತಿ ಸಾವು

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಕಳೆದ ರಾತ್ರಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ದಂಪತಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ. ಬಿಡದಿ ಸಮೀಪದ… Read More

June 29, 2023

ಬೆಂ- ಮೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಿ – ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳವಾರ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೆದ್ದಾರಿ ಪರಿಶೀಲನೆ ನಡೆಸಿದರು.… Read More

June 27, 2023

ಬೆಂ-ಮೈ ಹೆದ್ದಾರಿಯಲ್ಲಿ ಕಾರು ಅಪಘಾತ – ಮೈಸೂರಿನ ಆರ್ ಬಿ ಐ ನೌಕರ ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಆರ್‌ಬಿಐ ನೌಕರ (RBI employee) ಸಾವನ್ನಪ್ಪಿರುವ ಘಟನೆ ರಾಮನಗರ ಬಳಿಯ ಜೈಪುರ ಗೇಟ್ ಬಳಿ ಶುಕ್ರವಾರ ಜರುಗಿದೆ ಮೈಸೂರಿನ… Read More

June 16, 2023