ರಥ ಉರುಳಿಬಿದ್ದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ : ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ : ತಮಿಳುನಾಡು ಸಿಎಂ
ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಮಿಳುನಾಡು ಗಡಿಭಾಗದ ಮಾದೇನಹಳ್ಳಿಯಲ್ಲಿ ನಡೆದಿದೆ. ಇದನ್ನು ಓದಿ -ಇಸ್ಕಾನ್‌ನ...