ಬೆಂಗಳೂರು : ಮಂಡ್ಯ ಡಿಹೆಚ್‌ಒ ಡಾ. ಮೋಹನ್ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಜರುಗಿದೆ . ನಟರಾಜ್...
bengaluru
ಕುಶಾಲನಗರ : ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಡಾ. ಸತೀಶ್ ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಶಾಲನಗರ...
ಬೆಂಗಳೂರು : ಹಾಸ್ಯನಟ 'ಮಂಡ್ಯ ರಮೇಶ್ 'ಧಾರಾವಾಹಿ ಶೂಟಿಂಗ್ ವೇಳೆ ಅವಘಡ ಸಂಭವಿಸಿ ಗಾಯಗೊಂಡಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ . ಸೋಮವಾರ...
ಬೆಂಗಳೂರು : ರಾಜಧಾನಿಯಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ e-mail ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ . ಹಿಂದಿನ ವರ್ಷ...
ಚಾಮರಾಜನಗರ ಚಾಮರಾಜನಗರದ ಪ್ರಾಚೀನ ಹೆಸರು ಅರಿಕುಠಾರಇಲ್ಲಿಯೇ ಜನಿಸಿದ್ದರಂತೆ ೯ನೆ ಚಾಮರಾಜ ಒಡೆಯರ್ಕಾಲಾನಂತರ ಮಗ ಮುಮ್ಮಡಿ ಕೃಷ್ಣರಾಜ ಒಡೆಯರ್ಅರಿಕುಠಾಕ್ಕೆ ತಂದೆಯ ಹೆಸರಿಟ್ಟರು ಚಾಮರಾಜನಗರ ಗಂಗರು ಹೊಯ್ಸಳರು ವಿಜಯನಗರದ ಅರಸರುಟಿಪ್ಪುಸುಲ್ತಾನ...
ಮಹಿಷಪುರ ಶಬ್ದದಿಂದ ಮೈಸೂರು ಹೆಸರು ಬಂದಿದೆಗಂಗರು ಚಾಲುಕ್ಯರು ಚೋಳರು ಹೊಯ್ಸಳರಲ್ಲದೆವಿಜಯನಗರದ ಅರಸರು ಮೈಸೂರು ಒಡೆಯರುಹೈದರಾಲಿ ಟಿಪ್ಪು ಸುಲ್ತಾನ ಬ್ರಿಟಿಷರು ಆಳಿದರು ಯದುರಾಯರಿಂದ ಸ್ಥಾಪಿತ ಮೈಸೂರು ಸಂಸ್ಥಾನಹತ್ತು ಜನ...
ಬೆಂಗಳೂರು : ಕನ್ನಡ ಧಾರಾವಾಹಿವೊಂದರ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ ನಟ ಮಂಡ್ಯ ರಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ . ಶೂಟಿಂಗ್ ಸೆಟ್'ನಲ್ಲಿ ಹಿರಿಯ ನಟ ಜಾರಿ...
ಬೆಂಗಳೂರು : ನಿಗಮಮಂಡಳಿ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ನಾನು, ಸಿಎಂ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ....
ಬೆಂಗಳೂರು : ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದಂತ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಮೇಲ್ಮನವಿ...
ಪುರಾಣ ಕಾಲದಲ್ಲಿ ರಾಮನಗರಕ್ಕೆ ರಾಮಗಿರಿ ಶಿವಗಿರಿಟಿಪ್ಪು ಸುಲ್ತಾನನ ಆಡಳಿತಾವಧಿಯಲ್ಲಿ ಶಂಸೆರಾಬಾದ್ಬ್ರಿಟಿಷರ ಕಾಲದ ಸರ್ ಬ್ಯಾರಿ ಕ್ಲೋಸ್ ನ ಕ್ಲೋಸೆಪ್ಟ್ಕೆಂಗಲ್ ಹನುಮಂತಯ್ಯ ರಾಮನಗರ ಹೆಸರಿಸಿದರು ಗಂಗ ರಾಷ್ಟ್ರಕೂಟರು ಹೊಯ್ಸಳರು...