ಬೆಂಗಳೂರು : ಕಳೆದ 5 ದಿನದ ಹಿಂದೆ ಚಿರತೆಯನ್ನು ಇಂದು ಬೊಮ್ಮನಹಳ್ಳಿಯ ಕೃಷ್ಣಾರೆಡ್ಡಿ ಲೇಔಟ್ ಕೈಗಾರಿಕಾ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಆದರೆ...
bengaluru
ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ. ಕನ್ನಡ ಕೋಗಿಲೆ...
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಆದ ನಂತರ, ಈಗ ವನ್ಯಜೀವಿ ಉತ್ಪನ್ನಗಳನ್ನು ಹೊಂದಿರುವವರಿಗೆ ಬಿಗ್ ರಿಲೀಪ್ ವನ್ಯಜೀವಿ...
ಕಲಾವತಿ ಪ್ರಕಾಶ್ ಜಾನಪದ ಶೈಲಿಯಲ್ಲಿ ಕವನ : ಕರ್ನಾಟಕದ ಕಿರೀಟವೆಂದೇಖ್ಯಾತಿ ಪಡೆದಿಹ ಜಿಲ್ಲೆಯಿದುಬಹಮನಿ ಸುಲ್ತಾನ್ರು ಕಟ್ಟಿದರಾಜಧಾನಿಯ ನಗರ ಇದು ಸ್ವಾತಂತ್ರ್ಯ ನಂತರ ಬೀದರ್ ಭೂಮಿಯುಮೈಸೂರು ರಾಜ್ಯಕೆ ಸೇರಿಹುದುಏಕೀಕರಣದ...
ಮಂಜುನಾಥ್ ಎಸ್ ಕೆ ನವೆಂಬರ್ ಒಂದರಂದು ಕರ್ನಾಟಕದ, ಕನ್ನಡ ಜನರ ಪಾಲಿಗೆ ಒಂದು ವಿಶೇಷವಾದ ದಿನ. ರಾಜ್ಯದ ಎಲ್ಲೆಡೆ ತುಂಬಾ ವಿಜೃಂಭಣೆಯಿಂದ , ಸಡಗರದಿಂದ ನಾಡ ಹಬ್ಬವನ್ನು...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮಹಿಳೆಯೊಬ್ಬರಿಗೆ ಕಚ್ಚಿ ಗಾಯಗೊಳಿಸಿ ಪರಿಣಾಮ ದರ್ಶನ್ ವಿರುದ್ದ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ದರ್ಶನ್...
ನಾಡು-ನುಡಿ,ಇತಿಹಾಸ, ಕ್ರೀಡೆ, ವಿಜ್ಞಾನ, ವೈದ್ಯಕೀಯ, ರಂಗಭೂಮಿ, ಯಕ್ಷಗಾನ, ಆಡಳಿತ, ಜಾನಪದ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿ ವರ್ಷ ರಾಜ್ಯೋತ್ಸವ...
ಬೆಂಗಳೂರಿನ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ವಿಚಾರವಾಗಿ ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಈ ಕುರಿತು ಮಾತನಾಡಿ ಚಿರತೆ ಸೆರೆ ಹಿಡಿಯಲು ಆಧುನಿಕ...
ನವದೆಹಲಿ: ಮುಂದಿನ 15 ದಿನಗಳ ಕಾಲ ಮತ್ತೆ ನಿತ್ಯವೂ ತಮಿಳುನಾಡಿಗೆ 2500 ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿದೆ. ಕರ್ನಾಟಕದ ಪರ ಎಸಿಎಸ್ ರಾಕೇಶ್...
ಮಂಡ್ಯ :ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿ ಇಂಜಿನಿಯರ್ ಗಳ ಮನೆಗಳಲ್ಲಿ ದಾಖಲಾತಿ ಪರಿಶೀಲನೆ...