ನಮ್ಮ ರಾಜ್ಯದ ಒಂದಿಂಚೂ ಜಾಗ ಮಹಾರಾಷ್ಟ್ರ ಕ್ಕೆ ಕೊಡುವುದಿಲ್ಲ. ಅದೇ ರೀತಿ ಮಹಾರಾಷ್ಟ್ರದ ಒಂದಿಂಚೂ ಜಾಗ ಕರ್ನಾಟಕಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು....
bengaluru
ಸಂಸದೆ ಸುಮಲತಾ ಆಪ್ತ , ಎಸ್. ಸಚ್ಚಿದಾನಂದ ಮತ್ತಿತರ ಕಾಂಗ್ರೆಸ್ ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ. ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ...
ಖಾಸಗಿ ವಾಹಿನಿ ಕ್ಯಾಮೆರಾಮನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ ಪತ್ನಿಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಎಪಿಎಂಸಿ ಬಳಿಯ ಕಟ್ಟಡದಲ್ಲಿ...
ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಶೇ 12 ಅಥವಾ ಶೇ 15 ಕ್ಕೆ ಏರಿಸಲು ಸರ್ಕಾರಕ್ಕೆ ಜನವರಿ 23 ಕ್ಕೆ ಡೆಡ್‌ಲೈನ್ ನೀಡಲಾಗಿದೆ. ಮೀಸಲಾತಿ ಹೋರಾಟದ ಅಖಾಡಕ್ಕೆ ಒಕ್ಕಲಿಗ...
-ಡಾ.ಶುಭಶ್ರೀಪ್ರಸಾದ್ ಮಂಡ್ಯ ಹಿಂದೆ ಹೇಳಿದ್ದೆನೆನಿಸುತ್ತದೆ - ಬ್ಯಾಂಕಿನಲ್ಲಿ ನಾನು ಸಹಿಯನ್ನುಪರಿಶೀಲಿಸುವಾಗ ಕಂಪ್ಯೂಟರಿನಲ್ಲಿರುವ ವ್ಯಕ್ತಿಯ ಚಿತ್ರವನ್ನೂ,ಎದುರಿಗಿರುವ ವ್ಯಕ್ತಿಯ ಮುಖವನ್ನೂ ಒಮ್ಮೆಯೋ ಇಮ್ಮೆಯೋನೋಡೇ ನೋಡುತ್ತೇನೆ. ಸಹಿ ತುಸು ವ್ಯತ್ಯಾಸವಾದರೂ ಚಿತ್ರಹೊಂದಿದರೆ...
ಜನವರಿ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದ...
ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಿ ಎಂಇಎಸ್ ಪುಂಡರು ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ...
ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ. ಭದ್ರಾವತಿಯ ಹೊಸಮನೆ ಬಡಾವಣೆ...
ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ...