March 7, 2026

Newsnap Kannada

The World at your finger tips!

bengaluru

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯ (BIMS) ಐಸಿಯುನಲ್ಲಿ IV ದ್ರಾವಣ ನೀಡಿದ ನಂತರ ಐದು ಬಾಣಂತಿಯರು ಮೃತಪಟ್ಟಿರುವುದು ಆತಂಕ ಹುಟ್ಟಿಸಿರುವ ಸಂಗತಿಯಾಗಿದೆ. ನವೆಂಬರ್ 9ರಂದು ಒಂಬತ್ತು ಗರ್ಭಿಣಿಯರಿಗೆ ಸಿಸೇರಿಯನ್...

ಬೆಂಗಳೂರು: ಮುಖ್ಯಮಂತ್ರಿ ವಿರುದ್ಧದ ಮುಡಾ ಸಂಬಂಧಿತ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಪ್ರಾಥಮಿಕವಾಗಿ 1,095 ಸೈಟ್‌ಗಳಲ್ಲಿ ಅಕ್ರಮ ನಡೆದಿದೆ ಎಂದು ತಿಳಿಸಲಾಗಿತ್ತು. ಆದರೆ, ಇತ್ತೀಚಿನ...

ಹಾಸನ: ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯದ ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ. ಪ್ರಾಣಾಪಾಯ ಅಥವಾ ಗಂಭೀರ ಅನಾಹುತವೇನೂ ಸಂಭವಿಸಿಲ್ಲ ಎಂಬುದು...

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 8ರವರೆಗೆ ಕರಾವಳಿ ಮತ್ತು ದಕ್ಷಿಣ...

ಮಂಡ್ಯ: ಸಕ್ಕರೆ ನಾಡಿನ ಐಕ್ಯತೆಯ ಸಂಕೇತವಾಗಿ ಗುರುತಿಸಲ್ಪಡುವ ಮೈಶುಗರ್ ಕಾರ್ಖಾನೆ ಕಳೆದ ಕೆಲವು ವರ್ಷಗಳಿಂದ ಸಮಸ್ಯೆಗಳ ಸಿಲುಕಿನಿಂದ ಹೊರಬರಲು ವಿಫಲವಾಗಿದೆ. ಇದೀಗ, ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ...

ಹೈದರಾಬಾದ್: ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಜನಜಂಗುಳಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದ ದುರಂತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆಕೆಯ...

ಹೈದರಾಬಾದ್: ಬಹುಕಾಲದ ಪ್ರೀತಿಯ ನಂತರ, ತೆಲುಗು ನಟ ನಾಗಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲಾ ಡಿಸೆಂಬರ್ 4ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಡಿಸೆಂಬರ್ 4ರಂದು ರಾತ್ರಿ...

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಅವರು ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಹಾಯುತಿ ಸರ್ಕಾರದಲ್ಲಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್‌ ಅವರಿಗೆ...

ಮೈಸೂರು: ಮೈಸೂರಿನ ಹೆಚ್‌.ಡಿ.ಕೋಟೆ ಘಟಕಕ್ಕೆ ಸೇರಿದ KSRTC ಬಸ್ ಒಂದಿಗೆ ಚಲಿಸುತ್ತಿರುವಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 50 ಕ್ಕೂ ಹೆಚ್ಚು...

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ ಡಿ.01 ರಂದು...

error: Content is protected !!