ದೇಶದಲ್ಲಿ ಕೊರೊನಾ ಮತ್ತೆ ಮತ್ತೆ ರೂಪ ಬದಲಿಸಿ ವಕ್ಕರಿಸುತ್ತಿದೆ. ಈಗ ಒಮಿಕ್ರಾನ್ (Omicron) ಎಂಬ ವೇಷದಲ್ಲಿ ವಿಶ್ವಕ್ಕೆ ಮತ್ತೆ ಪಾದಾಪ೯ಣೆ ಮಾಡಿದೆ ರಾಜ್ಯದಲ್ಲೂ ಭೀತಿ ಹುಟ್ಟಿಸಿರುವ...
bengaluru
ಕೋವಿಡ್ನಿಂದ(Covid - 19) ಮೃತರಾಗಿದ್ದ ಇಬ್ಬರ ಶವಗಳನ್ನು 15 ತಿಂಗಳ ನಂತರ ಹೊರತೆಗೆದ ಘಟನೆ ಬೆಂಗಳೂರಿನ ಇಎಸ್‌ಐ ಆಸ್ಪತ್ರೆಯಲ್ಲಿ ಜರುಗಿದೆ ಕೋವಿಡ್ ಏರಿಕೆ ಕಂಡ ಕಾಲಘಟ್ಟದಲ್ಲಿ ಸಂಬಂಧಿಕರೇ...
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿ ಸಿಎಂ ಬೊಮ್ಮಾಯಿ...
ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ ಬೆಂಗಳೂರು ನಗರ ಜಿಲ್ಲಾಡಳಿ ಹಾಗೂ ಪೊಲೀಸ್ ಇಲಾಖೆ ಧನ್ಯವಾದಗಳನ್ನು ತಿಳಿಸಿದ್ದಾರೆ....
ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ. ಬಳ್ಳಾರಿಯ ಗುರುರಾಜ್ ಹಾಗೂ ಗಂಗಾ ಜೋಡಿ ಪುನೀತ್ ಸಮಾಧಿ ಮುಂದೆ...
ನಟ ದೇವರಾಜ್, ರಂಗಭೂಮಿ ಕಲಾವಿದ ಪ್ರಕಾಶ್ ಬೆಳವಾಡಿ ಸೇರಿದಂತೆ ವಿವಿಧ ಕ್ಷೇತ್ರದ 66 ಸಾಧಕರಿಗೆ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಈ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 17,799 ಟ್ರಿಪ್‌ಗಳನ್ನು ಪರಿಶೀಲಿಸಿ, 1,704 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಿ, ಒಟ್ಟು 2,67,950 ರೂಗಳನ್ನು ಸಂಗ್ರಹಿಸಿದೆ. 2021 ಜುಲೈ...
ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸುವುದು ಕಡ್ಡಾಯವೇನಲ್ಲ ಎಂಬ ನಿಯಮವಿತ್ತು. ಆದರೆ, ಮಾಸ್ಕ್ ಧರಿಸುವ ನಿಯಮಗಳಲ್ಲಿ ಬದಲಾವಣೆಗಳನ್ನು ತಂದಿರುವ ಬಿಬಿಎಂಪಿ ಬೈಕ್, ಕಾರು ಮುಂತಾದ ವಾಹನಗಳಲ್ಲಿ ಒಬ್ಬರೇ...
ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಹಾನಿಗೀಡಾದ ಪ್ರತಿ ಕುಟುಂಬಕ್ಕೆ ಸಿ ಎಂ ಬಿಎಸ್ ಯಡಿಯೂರಪ್ಪ ತಲಾ 25 ಸಾವಿರ ರು ಪರಹಾರ ನೀಡುವುದಾಗಿ ಘೋಷಿಸಿದ್ದಾರೆ. ಸಿಎಂ ಯಡಿಯೂರಪ್ಪ...
ಜಾತಿ ರಾಜಕಾರಣ ಚುನಾವಣೆಯಲ್ಲಿ ವಕ್೯ ಔಟ್ ಆಗುವುದಿಲ್ಲ. ಜಾತಿ ಬಲ ನಡೆಯುವುದಿದ್ದರೆ, ಮಂಡ್ಯದವರು ಎಚ್ ಡಿ ಕುಮಾರಸ್ವಾಮಿ ಮಗನನ್ನು ಯಾಕೆ ಸೋಲಿಸಿದರು. ತುಮಕೂರಿನಲ್ಲಿ ದೇವೆಗೌಡರು ಯಾಕೆ ಸೋತರು...