breakingnews

ರೆಪೊ ದರ ಶೇ.6.25ಕ್ಕೆ ಏರಿಕೆ ಮಾಡಿದ ಆರ್ ಬಿ ಐ

ರೆಪೊ ದರ ಶೇ.6.25ಕ್ಕೆ ಏರಿಕೆ ಮಾಡಿದ ಆರ್ ಬಿ ಐ

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ( Reserve Bank of India ) ತನ್ನ ಪ್ರಮುಖ ಸಾಲದ ದರವನ್ನು 35 ಬೇಸಿಸ್ ಪಾಯಿಂಟ್ ಗಳಿಂದ ಶೇಕಡಾ… Read More

December 7, 2022

ಅರಕಲಗೂಡು ಬಳಿ ಭೀಕರ ರಸ್ತೆ ಅಪಘಾತ : ಕೊಡಗಿನ ಇಬ್ಬರು ಸಾವು

ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾರ್ಕೆಟ್ ರಸ್ತೆ ನಿವಾಸಿಗಳಾದ ಉಮ್ಮರ್ (47) ಮತ್ತು… Read More

December 6, 2022

33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಹಸಿರು ನಿಶಾನೆ : ತಾಯಿಯ ಆಯ್ಕೆಯೇ ಅಂತಿಮ – ಕೋರ್ಟ್ ಪ್ರತಿಪಾದನೆ

ತಾಯಿಯ ಆಯ್ಕೆಯೇ ಅಂತಿಮವಾಗಿರುವುದರಿಂದ 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅಸ್ತು ಎಂದು ತೀರ್ಪು ನೀಡಿದೆ. 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ… Read More

December 6, 2022

ತೀವ್ರ ಹೃದಯಾಘಾತ: ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಗೆ ( 47) ತೀವ್ರ ಹೃದಯಾಘಾತದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಪರ್ತ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್… Read More

December 3, 2022

ಮಾನವನ ಮೆದುಳಿಗೆ ರೋಬೋಟ್ ಚಿಪ್ – ಎಲೋನ್ ಮಸ್ಕ್

ನ್ಯೂರಾಲಿಂಕ್ (Neuralink) ಕಂಪನಿ ಮಾನವರ ಮೆದುಳಿಗೆ ಅಳವಡಿಸಬಹುದಾದ ರೋಬೋಟ್ ಚಿಪ್ (Chip) ಅನ್ನು ಶೀಘ್ರವೇ ಪರೀಕ್ಷಿಸಲಿದೆ ಎಂದು ವಿಶ್ವದ ಶ್ರೀಮಂತ ಎಲೋನ್ ಮಸ್ಕ್ (Elon Musk) ತಿಳಿಸಿದ್ದಾರೆ.… Read More

December 2, 2022

123 ಸ್ಥಾನ ಪಡೆದು JDS ಅಧಿಕಾರಕ್ಕೆ ಬಂದರೆ ದಲಿತ ಸಿಎಂ ಮಾಡಲು ನಾವು ಸಿದ್ಧ – ಹೆಚ್‌ಡಿಕೆ

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಜೆಡಿಎಸ್ ಗೆದ್ದರೆ ದಲಿತ ಸಿಎಂ ಮಾಡಲು ನಾವು ತಯಾರಿದ್ದೇವೆ. ಅದಕ್ಕೆ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶ ಇದೆ ಎಂದು… Read More

December 2, 2022

6ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

6ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿಯೇ ಕುಸಿದುಬಿದ್ದಿದ್ದು, ಹೃದಯಾಘಾದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಕ್ತುಮ್ ಮಹ್ಮದ್ ರಫಿ… Read More

December 2, 2022

ಮೈಸೂರಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು : ಮೂರ್ಛೆ ಹೋದ ಪತ್ನಿ, ಪುತ್ರ

ಮೈಸೂರಿನ ಕ್ರೆಡಲ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ನಿವಾಸಿದಲ್ಲಿ ನಡೆದಿದೆ. ಡಿ.ಕೆ.ದಿನೇಶ್ ಕುಮಾರ್ (50) ಮೃತ ಅಧಿಕಾರಿ. ತೀವ್ರವಾಗಿ ಅಸ್ವಸ್ಥಗೊಂಡಿರುವ ದಿನೇಶ್ ಪತ್ನಿ ಆಶಾ… Read More

November 29, 2022

ರೈತರನ್ನು ಮದುವೆಯಾಗುವ ಯುವತಿಗೆ 10 ಲಕ್ಷ ರು. ಪ್ರೋತ್ಸಾಹ ಧನಕ್ಕೆ ಆಗ್ರಹ

ರಾಜ್ಯದ ಗ್ರಾಮೀಣ ಭಾಗದ ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂ.ಪ್ರೋತ್ಸಾಹಧನ ನೀಡಬೇಕು ಎಂದು ಹಸಿರು ಪ್ರತಿಷ್ಠಾನ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಸಿರು… Read More

November 29, 2022

ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ವಿಷಪೂರಿತ ನೀರು ಕುಡಿದು ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗಾಗಿ… Read More

November 28, 2022