March 10, 2026

Newsnap Kannada

The World at your finger tips!

breakingnews

ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು...

ಮಂಗಳೂರು ಕುಕ್ಕರ್‌ ಬ್ಲಾಸ್‌ ಕೇಸ್‌ಗೆ ಸಂಬಂಧಪಟ್ಟಂತೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಅಲ್ಲದೆ, ಕಾಂಗ್ರೆಸ್ ಮಾಜಿ ಶಾಸಕ ಹಾಗೂ...

ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ...

ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮೈಸೂರಿನಲ್ಲಿ ಎಡಿಜಿಪಿ ಅಲೋಕ್​ ಕುಮಾರ್​ ತಿಳಿಸಿದರು. Join WhatsApp Group ಇದನ್ನು ಓದಿ...

ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ, ಪ್ರಗತಿಪರ ಚಿಂತಕಿ ಸಾರಾ ಅಬೂಬಕ್ಕರ್ (86) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ...

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ನ ಕಬ್ಬಿಣದ ರಾಡ್​​​ ಕುಸಿದುಬಿದ್ದ ಪರಿಣಾಮ ತಾಯಿ ಹಾಗೂ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ನಾಗವಾರ ಬಳಿ ನಡೆದಿದೆ. ತೇಜಸ್ವಿನಿ (35)...

ನಾನು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಿದ್ದು ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ...

ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಗಳು 6 ಮೇಕೆಗಳನ್ನು ಕೊಂದು ಅದರಲ್ಲಿ 4 ಮೇಕೆಗಳನ್ನು ಹೊತ್ತು ಹೊಯ್ದುರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿಯಲ್ಲಿ ಜರುಗಿದೆ. ಭಾನುವಾರ...

ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ...

ಪೌರಾಣಿಕ ನಾಟಕ ಮಾಡುವ ವೇಳೆಯಲ್ಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಂಜಯ್ಯ (46) ಮೃತ ಕಲಾವಿದ.ದಿಕ್ಕು...

error: Content is protected !!