BusAccident

ಕೆಆರ್ ಪೇಟೆ : ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

ಕೆಆರ್ ಪೇಟೆ : ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಹೊಡೆದು ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ… Read More

January 6, 2023

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಹರಿದ ಬಸ್ – ಚಿಕಿತ್ಸೆ ಫಲಿಸದೇ ಸಾವು : ಚಾಲಕನ ಬಂಧನ

ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ ಬಲಿಯಾದ ಮಹಿಳೆ. ಮಾಗಡಿ ರಸ್ತೆಯ ಸುಜಾತ… Read More

October 18, 2022

ಬಸ್ ಹತ್ತುವಾಗ ಬಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ- ಜ್ಞಾನಭಾರತಿ ಆವರಣದಲ್ಲಿ ಉದ್ವಿಗ್ನ ಸ್ಥಿತಿ

ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಅದೇ ಬಸ್ ಹರಿದಿದ್ದು, ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ. ಕೋಲಾರದ ಶಿಲ್ಪಾ ಅಪಘಾತದಲ್ಲಿ… Read More

October 10, 2022