December 19, 2024

Newsnap Kannada

The World at your finger tips!

#coorg

ಲಂಚ ಪಡೆಯುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು...

ಕೌಟುಂಬಿಕ ಕಲಹದಿಂದ ಬೇಸತ್ತು ಹೆಂಡತಿಯೇ ಗಂಡನನ್ನು ಕತ್ತಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಬೊಳ್ಳು ಮಾಡುವಿನಲ್ಲಿ ಜರುಗಿದೆ. ಈ ಪ್ರಕರಣದಲ್ಲಿ ಸುಂದರ (...

ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ಆರ್ಭಟ ಇನ್ನೂ ಹೆಚ್ಚಾಗಿದೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಿಂದ 78 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ‌ ಮಾಡಲಾಗಿದೆ. ಕಾವೇರಿ...

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಸೋಮವಾರಪೇಟೆ ತಾಲೂಕಿನ ಸುಳುಗಳಲೇ ಗ್ರಾಮದಲ್ಲಿ ಭಾರೀ ಮಳೆಗೆ ಗೋಡೆ ಕುಸಿದ ಪರಿಣಾಮ ವೃದ್ಧೆ ಸಾವಿಗೀಡಾಗಿದ್ದಾರೆ. ಕೊಡಗಿನಲ್ಲಿ ಭಾರೀ ಮಳೆಗೆ ಮೊದಲ ಬಲಿಯಾಗಿದೆ.ಗೋಡೆ...

ಕೆ ಅರ್ ಎಸ್ ಜಲನಯನ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ...

ಕೆಆರ್‌ಎಸ್‌ ಡ್ಯಾಂ ಭರ್ತಿಗೆ 1 ಅಡಿ ಮಾತ್ರ ಬಾಕಿ ಇದೆ. 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ ಈ ಕೊಳ್ಳದ ಜನರಿಗೆ ಪ್ರವಾಹದ ಭೀತಿ...

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಇನ್ನು 4 ಅಡಿ ಬಾಕಿ ಇದೆ. ಜಲಾಶಯಕ್ಕೆ 37819ಕ್ಯೂಸೆಕ್ ನೀರು ಹರಿದು ಬರುತ್ತಿದೆ. 5680 ಕ್ಯೂಸೆಕ್ ನೀರಿನ ಹೊರ ಹರಿವು...

ಕರ್ನಾಟಕದ ಕಾಶ್ಮೀರ ಎಂದರೆ ನಮ್ಮ ಶ್ರೀಗಂಧದ ನಾಡಿನ ಮುಕುಟ ಕೊಡಗು(Coorg). ರಮ್ಯ ರಮಣೀಯ ಸುಂದರ ತಾಣಗಳ ವೈಭವ ಸಿರಿ ಕಣ್ ತುಂಬಿಕೊಳ್ಳಲು ಕೊಡಗು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ....

Copyright © All rights reserved Newsnap | Newsever by AF themes.
error: Content is protected !!