ಬೆಂಗಳೂರು: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರುವ ನಟ ದರ್ಶನ್‌ಗೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಿರ್ಮಾಪಕ ಭರತ್ ಅವರಿಂದ ದಾಖಲಾಗಿದ್ದ ಬೆದರಿಕೆ ದೂರು ಮತ್ತೆ ಮುಂದುವರಿಕೆ ಪಡೆದಿದೆ. ದರ್ಶನ್...
crime
ಹುಬ್ಬಳ್ಳಿ: ಜಿಲ್ಲಾ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿ ಇರುವ ಬೈಪಾಸ್‌ನಲ್ಲಿ, ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಸಂಬಂಧ, ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬುಧವಾರ, ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ...
ದಾವಣಗೆರೆ: ಚನ್ನಗಿರಿ ಮತ್ತು ಸಂತೆಬೆನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಅಡಿಕೆ ವ್ಯಾಪಾರಿಗನ್ನು ಬೆದರಿಸಿ 17.24 ಲಕ್ಷ ರೂ. ದರೋಡೆ ಮಾಡಿದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ...
ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್ ಬಳಿ, ಅಪರಿಚಿತ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇತಗಾನಹಳ್ಳಿ...
ಕೋಲಾರ: ಪತಿ ಮತ್ತು ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ, ಸೌಮ್ಯ (25) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಸೌಮ್ಯ,...
ಧಾರವಾಡ: ಧಾರವಾಡದ ಪೊಲೀಸರು ಮುಂಬೈನಿಂದ ಹುಬ್ಬಳ್ಳಿಗೆ ಖಾಸಗಿ ಬಸ್ ಮೂಲಕ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆ....
ಬೆಂಗಳೂರು: ಕ್ಷುಲ್ಲಕ ಕಾರಣದಿಂದ ಬಿಎಂಟಿಸಿ (BMTC) ವೋಲ್ವೋ ಬಸ್ ಕಂಡಕ್ಟರ್‌ಗೆ ಪ್ರಯಾಣಿಕನೊಬ್ಬ ಚಾಕು ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್...
ನವದೆಹಲಿ : ಕಂಪನಿಯ ತೀವ್ರ ಒತ್ತಡ ಮತ್ತು ಗುರಿಗಳನ್ನು ಪೂರೈಸದ ಒತ್ತಡದಿಂದಾಗಿ ಝಾನ್ಸಿಯ ಫೈನಾನ್ಸ್ ಕಂಪನಿಯೊಂದರ ಏರಿಯಾ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ಧಾರೆ. ತರುಣ್ ಸಕ್ಸೇನಾ (...
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಲಕ್ಷ್ಮಣ ವಡ್ಡರ್ (55),ಬೈಲಪ್ಪ ಬಿರಾದಾರ್(45), ರಾಮಣ್ಣ...
