dasara 2023

ಮೈಸೂರಿನಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ : ಲಕ್ಷಾಂತರ ಜನ ಭಾಗಿ

ಮೈಸೂರಿನಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ : ಲಕ್ಷಾಂತರ ಜನ ಭಾಗಿ

ಮೈಸೂರು: ಮೈಸೂರಿನ ಐತಿಹಾಸಿಕ ಭವ್ಯ ಪರಂಪರೆ ಸಾರುವ ಜಂಬೂ ಸವಾರಿಗೆ ( ಅಂಬಾರಿ ಮೆರವಣಿಗೆಗೆ) ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಮನೆ ಆವರಣದಲ್ಲಿ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.… Read More

October 24, 2023

ದಸರಾ ಜಂಬೂ ಸವಾರಿಗೆ ಮೆರಗು : 49 ವಿಶೇಷ ಸ್ತಬ್ಧ ಚಿತ್ರಗಳು

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ… Read More

October 24, 2023

ಚಾಮುಂಡಿ ಬೆಟ್ಟ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಕರೆಸಿಕೊಳ್ಳುವ ಮೈಸೂರು ನಗರಕ್ಕೆ ಹೊಂದಿಕೊಂಡಂತೆ ಅದರ ಆಗ್ನೇಯಕ್ಕೆ ಪೂರ್ವ ಪಶ್ಚಿಮವಾಗಿ ಹಬ್ಬಿ ನಿಂತಿರುವ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ಸನ್ನಿಧಿ ಅತ್ಯಂತ… Read More

October 19, 2023

ಹೈಕಮಾಂಡ್ ನಯಾಪೈಸೆ ಕೇಳಿಲ್ಲ

ಬಿಜೆಪಿ ನಾಯಕರ ಆರೋಪ ಸುಳ್ಳು: ಸಿಎಂ ಮೈಸೂರು: ಕಾಂಗ್ರೆಸ್ ಹೈಕಮಾಂಡ್ ನಮ್ಮಿಂದ ನಯಾ ಪೈಸೆ ಹಣ ಕೇಳಿಲ್ಲ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಮುಖ್ಯಮಂತ್ರಿ… Read More

October 16, 2023

ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಷರತ್ತಿನ ಅನುಮತಿ

ಮೈಸೂರು: ಭಾರೀ ಚರ್ಚೆಗೆ ಗ್ರಾಸವಾಗಿರುವ ಮಹಿಷ ದಸರಾದ ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ ಷರತ್ತಿನ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಪೊಲೀಸ್… Read More

October 12, 2023

ಮಹಿಷ ದಸರಾ ಬೆಂಬಲಿಸಿ ಅ. 13 ರಂದು ಮಂಡ್ಯದಿಂದ ಮೈಸೂರಿಗೆ ಪ್ರಗತಿಪರರ ಬೈಕ್ ಜಾಥಾ : ಲಕ್ಷ್ಮಣ್

ಮಂಡ್ಯ : ಮೈಸೂರಿನಲ್ಲಿ ನಡೆಯುತ್ತಿರುವ ದೇಶದ ಮೂಲ ನಿವಾಸಿಗಳ ದ್ರಾವಿಡ ನಾಡದೊರೆ ಮಹಿಷಾ ದಸರಾಕ್ಕೆ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಬೆಂಬಲ ಸೂಚಿಸಿದೆ. ಅ13 ರಂದು ಮಂಡ್ಯದಿಂದ… Read More

October 11, 2023

ನವರಾತ್ರಿ ಆರಂಭ : ಒಂಬತ್ತು ದಿನಗಳ ಆಚರಣೆ

ಆಶ್ವಯುಜ ಮಾಸದ ಶುಕ್ಲ ಪಾಡ್ಯಮಿಯಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸಲ್ಪಡುವ ಹಬ್ಬ ನವರಾತ್ರಿ. ನವರಾತ್ರಿಯ ಈ ದಿನಗಳಲ್ಲಿ ದುರ್ಗಾಮಾತೆಯನ್ನು ನವ ಅವತಾರಗಳಲ್ಲಿ ಪೂಜಿಸುವುದು ಹಿಂದಿನಿಂದಲೂ ನಡೆದು… Read More

October 10, 2023

ಸರಳ ಅಲ್ಲ , ಸಂಪ್ರದಾಯಕ ದಸರಾ ಆಚರಣೆಗೆ ನಿರ್ಧಾರ – ಡಾ ಮಹದೇವಪ್ಪ

ಮೈಸೂರು : ದಸರಾ ಆಚರಣೆಯಲ್ಲಿ ಹಮ್ಮಿಕೊಳ್ಳುವ ಪ್ರತಿಯೊಂದು ಕಾರ್ಯಕ್ರಮವು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಇರಬೇಕು. ಈ ಬಾರಿ ಅದ್ಧೂರಿಯಲ್ಲದ ಹಾಗೂ ಸರಳವೂ ಅಲ್ಲದ ಸಾಂಪ್ರದಾಯಿಕ ದಸರಾ… Read More

September 23, 2023

ಮೈಸೂರು ದಸರಾ ಸರಳ ಆಚರಣೆಗೆ ಸರ್ಕಾರದ ನಿರ್ಧಾರ – ಡಾ ಮಹಾದೇವಪ್ಪ ಪ್ರಕಟ

ಮೈಸೂರು: ರಾಜ್ಯದಲ್ಲಿ ಮಳೆಯ ಅಭಾವ, ಬರದ ಛಾಯೆಯಿಂದ ಕಂಗೆಟ್ಟಿರುವ ಕಾರಣಕ್ಕಾಗಿ 'ಮೈಸೂರು ದಸರಾ' ವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ರೈತರ ಸಂಕಷ್ಟದ ಸ್ಥಿತಿಯಲ್ಲಿರುವಾಗ ಸರ್ಕಾರವು… Read More

September 22, 2023

ಅಲಂಕೃತ ದಸರಾ ಗಜಗಳಿಗೆ ಪುಷ್ಪಾರ್ಚನೆ – ಗಜಪಯಣಕ್ಕೆ ಚಾಲನೆ

ಮೈಸೂರು : ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ… Read More

September 1, 2023