January 28, 2026

Newsnap Kannada

The World at your finger tips!

#engineering

ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ...

ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ನೃಪತುಂಗ...

ವಿವಾಹಿತ ವೈದ್ಯ ಬಾಯ್‌ಫ್ರೆಂಡ್‌ಗೆ ತನ್ನ ಹಾಸ್ಟೆಲ್‌ಮೇಟ್ಸ್ ಬೆತ್ತಲೆ ವೀಡಿಯೋ ಕಳಿಸಿದ BED ಪದವೀಧರೆ ಸೇರಿದಂತೆ ಇಬ್ಬರನ್ನು ಮಧುರೈ ಪೋಲಿಸರು ಬಂಧಿಸಿದ್ದಾರೆ ತಮಿಳುನಾಡಿನ ಮಧುರೈನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್‌ಮೇಟ್...

ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣದ ಸೀಟುಗಳ ಹಂಚಿಕೆ ಮುಗಿದ ನಂತರವೇ ಎಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಸಲು ತೀರ್ಮಾನಿಸಲಾಗಿದೆ. ಸೀಟು ಬ್ಲಾಕಿಂಗ್ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ...

error: Content is protected !!