ಚಾಮರಾಜನಗರ :ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜಾರ್ಜ್, ಸಿದ್ದರಾಮಯ್ಯ...
Farmers
ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ...
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮೂಂದೂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು...
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವು ಕಾರಣ ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ...
ಮಂಡ್ಯ: ರೈತರಿಂದ ಖರೀದಿಸುವ ಹಾಲಿನ ದರವನ್ನು ನಿನ್ನೆಯಿಂದಲೇ (ಜು.15) ಪ್ರತಿ ಲೀಟರ್‌ಗೆ 1.75 ರೂ.ಗಳನ್ನು ಮಂಡ್ಯ ಹಾಲು ಒಕ್ಕೂಟವು ಕಡಿತಗೊಳಿಸಿದೆ. ಜು.13ರಂದು ನಡೆದ ಒಕ್ಕೂಟದ ಆಡಳಿತ ಮಂಡಳಿ...
ಮಂಡ್ಯ: ಮುಂಗಾರು ಮಳೆಯ ಅಬ್ಬರದಿಂದಾಗಿ ಕಾವೇರಿ ನೀರಿನ ಅವಲಂಬಿತ ರೈತರಲ್ಲಿ ಆಶಾದಾಯಕ ಭರವಸೆ ಬಂದಿದೆ. ಜುಲೈನಲ್ಲಿ ಕೆಆರ್‌ಎಸ್ ಜಲಾಶಯಕ್ಕೆದಾಖಲೆಯ ಒಳಹರಿವು ಬಂದಿರುವ ಹಿನ್ನೆಲೆ ಒಂದೇ ದಿನದಲ್ಲಿ ಜಲಾಶಯದಲ್ಲಿ...
ಪ್ರಧಾನಿಯಿಂದ 13 ನೇ ಕಂತಿನ 16 ಸಾವಿರ ಕೋಟಿ ರು ಬಿಡುಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಅಡಿಯಲ್ಲಿ 8 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ...
ಆಹಾರ ಮತ್ತು ರಸಗೊಬ್ಬರಗಳ ಮೇಲಿನ ಸಬ್ಸಿಡಿಯಲ್ಲಿ ಶೇ. 26ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಏಪ್ರಿಲ್ನಿಂದ ಆರಂಭವಾಗುವ ಹಣಕಾಸು ವರ್ಷದಲ್ಲಿ ಒಟ್ಟು 3.70 ಲಕ್ಷ ಕೋಟಿ...