ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಡಿಎಆರ್ ಹೆಡ್ ಕಾನ್ಸ್ ಟೇಬಲ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗಿನ ಡಿಸಿ ಕಚೇರಿಯಲ್ಲಿ ನಡೆದಿದೆ. ಕೆ.ಎಸ್.ಕೊಪ್ಪದ ಮುಖ್ಯಪೇದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾಧಿಕಾರಿ...