ಕೇಸರಿ ಪಡೆಯು ತನ್ನ ಮೊದ ಪಟ್ಟಿಯನ್ನು ಏ 9 ರಂದು ಬಿಡುಗಡೆ ಮಾಡಲಿದೆ . ದೆಹಲಿಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಮೊದಲ...
india
ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿವಾದಿತ ಹಾಸನ ಕ್ಷೇತ್ರ ಸೇರಿದಂತೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 7ರಂದು ಅಂತಿಮಗೊಳಿಸಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಗುರುವಾರ ತಿಳಿಸಿದರು. ಸುದ್ದಿಗಾರರೊಂದಿಗೆ...
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮೇ.10ರಂದು ಮತದಾನ, ಮೇ.13ರಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮದುವೆ, ಶುಭ ಸಮಾರಂಭಗಳನ್ನು ಆಯೋಗ ರದ್ದು...
ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. Join WhatsApp Group ಕರ್ನಾಟಕ ಕಟ್ಟಡ ಮತ್ತು...
ಜೆಡಿಎಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆ ಎಂ ಕೃಷ್ಣ ನಾಯಕ್ ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿ ಜೆ ಪಿ ಪಕ್ಷಕ್ಕೆ ಸೇರಿದ ಅಭ್ಯರ್ಥಿಆಕಾಂಕ್ಷಿ ಕೆ ಎಂ ಕೃಷ್ಣ ನಾಯಕ...
ಶಾಸಕ ಎಂ.ಪಿ ರೇಣುಕಾಚಾರ್ಯಅವರವಿವಿರುದ್ಧ ಭಾನುವಾರ ಬೆಂಗಳೂರಿನಲ್ಲಿ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಿದ್ದಾರೆ. ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ರೇಣುಕಾಚಾರ್ಯ ಬೆಂಗಳೂರಿನ ಗುರುರಾಜ ಕಲ್ಯಾಣಮಂಟಪದಲ್ಲಿ ಸಭೆ ನಡೆಸಿದ್ದಾರೆ. ಸಭೆ...
ಅರಕಲಗೂಡು ಕ್ಷೇತ್ರದ ಜೆಡಿಎಸ್ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ, ಜೆಡಿಎಸ್ ಗೆ ಗುಡ್ ಬೈ ಹೇಳಿ ಶನಿವಾರ ದೆಹಲಿಯ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಅರಕಲಗೂಡು ಕ್ಷೇತ್ರದ ಜೆಡಿಎಸ್...
2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಕೃಪಾಂಕ ನೀಡಲಾಗುವುದು....
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರನ್ನಾಗಿ ಡಿ.ಪಿ ಮುರುಳೀಧರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ...
ದೆಹಲಿಯಲ್ಲಿ ರಾಕ್ಷಸರು ಮುಕ್ಕಿತಿಂದ ಯುವತಿ ನಿರ್ಭಯಾಳ ಸಹೋದರನನ್ನು ಯಾರಿಗೂ ಗೊತ್ತಾಗದಂತೆ ಪೈಲಟ್ ತರಬೇತಿ ಕೊಡಿಸಿದ ಪೈಲಟ್ ಆಗಲು ಸಹಕಾರ ನೀಡಿದ ರಾಹುಲ್ ಗಾಂಧಿ ಇದುವರೆಗೂ ಆ ಸತ್ಯವನ್ನು...
