ರಾಜ್ಯದ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳಿಗೆ ತಮಿಳುನಾಡು ಮತ್ತೆ ಅಡ್ಡಗಾಲು ಹಾಕುವ ಪ್ರಯತ್ನಕ್ಕೆ ಕೈ ಹಾಕಿದೆ ಇದನ್ನು ಓದಿ -ಮುಂದಿನ CM ಆಗುವ...
india
ಲೇಸ್ ಪ್ಯಾಕೆಟ್‌ನಲ್ಲಿ ಚಿಪ್ಸ್‌ಗಿಂತ ಹೆಚ್ಚು ಗಾಳಿ ಇದೆ ಎಂಬ ಆರೋಪ ಪ್ರಪಂಚದಾದ್ಯಂತ ಕೇಳಿಬರುತ್ತಲೇ ಇದೆ. ಆದರೆ ಅದರ ತೂಕವನ್ನು ಪರೀಕ್ಷಿಸಲು ಅಥವಾ ಅದರ ಪ್ರಮಾಣದ ಬಗ್ಗೆ ದೂರು...
ದೆಹಲಿಯ ಅರ್ಜನ್ ಗಢ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೈಡ್ ಮಾಡುತ್ತಿದ್ದ ಗುಂಪಿನೊಂದಿಗೆ ಸ್ಕಾರ್ಪಿಯೋ ಡ್ರೈವರ್ ಮಾತಿಗೆ ಮಾತು ಬೆಳೆಸಿ ಜಗಳವಾಡಲು ಮುಂದಾಗಿದ್ದಾನೆ. ಇದು ಅತಿರೇಕಕ್ಕೆ ಹೋಗಿದ್ದು,...
ಭಾನುವಾರ ತಮಿಳುನಾಡಿನ ಕಡಲೂರು ಜಿಲ್ಲೆಯ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೆದಿಲಂ ನದಿಯಲ್ಲಿ...
ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಪ್ರಾಣ ಬೆದರಿಕೆ ಪತ್ರ ಬಂದಿದೆ ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು...
ಚಾರ್ ಧಾಮ್ಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಬಿದ್ದು 22 ಜನರು ಸಾವನ್ನಪ್ಪಿದ್ದಾರೆ. ಯಮುನೋತ್ರಿಗೆ ತೆರಳುತ್ತಿದ್ದ . ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ 28 ಯಾತ್ರಾರ್ಥಿಗಳನ್ನು ಕರೆದುಕೊಂಡು...
ಕರಣ್ ಜೋಹರ್ ಅವರ 50 ನೇ ಜನ್ಮದಿನವು ಕೋವಿಡ್-19 ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿದೆ, 50 ಸೆಲೆಬ್ರಿಟಿಗೆ ಕರೊನಾ ಸೋಂಕು ತಗುಲುವ ಸಾಧ್ಯತೆ ಇದೆ! ಬಾಲಿವುಡ್ನಲ್ಲಿ ಕರೊನಾ ಸೋಂಕು...
ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ವಿಮಾನವೊಂದು ಹಾರಾಟ ನಡೆಸಿದ್ದು, ದಾಳಿಯ ಭೀತಿ ಕಾಡಿತು ಬೈಡನ್ ಅವರನ್ನು ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ...
ಶ್ರೀರಂಗಪಟ್ಟಣದ ವಿವಾದಿತ ಜಾಮೀಯಾ ಮಸೀದಿ ಪ್ರಕರಣಕ್ಕೆ ಇದೀಗ ಶ್ರೀರಂಗಪಟ್ಟಣದ ತಹಶೀಲ್ದಾರ್ ಮಾಡಿರುವ ಎಡವಟ್ಟೊಂದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜಾಮೀಯ ಮಸೀದಿಗೂ ಮೊದಲು ಅದು ಹಿಂದೂ ದೇಗುಲವಾಗಿತ್ತೆಂಬ ಹಿಂದು...
ಕರ್ನಾಟಕದಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್...