#india

ಜಿಪಂ ತಾಪಂ ಚುನಾವಣೆ- ಸುಪ್ರೀಂನಲ್ಲಿ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ-ಹೈಕೋರ್ಟ್ ತೀರ್ಮಾನವೇ ಅಂತಿಮ

ಜಿಪಂ ತಾಪಂ ಚುನಾವಣೆ- ಸುಪ್ರೀಂನಲ್ಲಿ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ-ಹೈಕೋರ್ಟ್ ತೀರ್ಮಾನವೇ ಅಂತಿಮ

ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್… Read More

November 11, 2022

ಜಿಮ್ ನಲ್ಲಿ ವರ್ಕೌಟ್ ಮಾಡುವಾಗಲೇ ಹಿಂದಿ ನಟ ಸಿದ್ಧಾಂತ್ ಸೂರ್ಯವಂಶಿ ಸಾವು

ಹಿಂದಿ ಕಿರುತೆರೆಯಲ್ಲಿ ಜನಪ್ರಿಯ 'ಕುಸುಮ್' ಮತ್ತು 'ಕಸೌತಿ ಜಿಂದಗಿ ಕೇ' ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ( Siddhant Suryavanshi ) ಜಿಮ್… Read More

November 11, 2022

ಭಕ್ತ ಕನಕದಾಸ (Kanaka Das)

ಕನಕದಾಸರು ಓರ್ವ ಕೀರ್ತನೆಕಾರರಾಗಿ, ಕರ್ನಾಟಕ ಸ೦ಗೀತಕಾರರಾಗಿ, ಕವಿಯಾಗಿ ಹರಿದಾಸ ಪಂಥದ ಪ್ರಚಾರಕರಾಗಿ, ಹೆಸರುವಾಸಿಯಾಗಿದ್ದಾರೆ. ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದರು. ಪುರಂದರದಾಸರ ಸಮಕಾಲೀನರು.ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ… Read More

November 11, 2022

ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಅನ್ನು ಶುಕ್ರವಾರ ಉದ್ಘಾಟಿಸಿದರು. ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಏರ್ ಪೋರ್ಟ್ ಗೆ ತೆರಳಿದ ಮೋದಿ… Read More

November 11, 2022

ಅಪ್ರಾಪ್ತ ಮಗನಿಗೆ ಬೈಕ್‌ ಓಡಿಸಲು ಕೊಟ್ಟ ತಂದೆಗೆ 25 ಸಾವಿರ ರು ದಂಡ

ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ರು ದಂಡ (Fine) ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಕಳೆದ ಅ.… Read More

November 10, 2022

PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪಾಲ್ , DYSP ಶಾಂತಕುಮಾರ್ ನಿವಾಸದ ಮೇಲೆ ಇಡಿ ದಾಳಿ

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಮುಂದುವರೆದ ಬೆನ್ನಲ್ಲಿ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ. ADGP… Read More

November 10, 2022

ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ

ಮೂತ್ರಪಿಂಡವೂ ಸೇರಿದಂತೆ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಪುತ್ರಿ ರೋಹಿಣಿ ಆಚಾರ್ಯ ತಮ್ಮ ಕಿಡ್ನಿಯಲ್ಲಿ ಒಂದನ್ನು ದಾನ ಮಾಡಲು ನಿರ್ಧರಿಸಿದ್ದಾರೆ.… Read More

November 10, 2022

ಕಡಿಮೆ ಅಂಕ ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನೇಕಾರ ಕಾಲೋನಿಯ… Read More

November 10, 2022

ಪೊಲೀಸರ ಮನೆಗೆ ನುಗ್ಗಿ ದರೋಡೆ- ASI ಪುತ್ರನಿಗೆ ಗುಂಡೇಟು: ಅಪ್ಪ – ಮಗ ಆಸ್ಪತ್ರೆಗೆ ದಾಖಲು

ಪೊಲೀಸ್ ಎಎಸ್ಐ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಮಹಿಳೆಯರನ್ನು ಕಟ್ಡಿ ಹಾಕಿ ಮನೆಯಲ್ಲಿದ್ದ ನಗನಾಣ್ಯ ಲೂಟಿ ಮಾಡಿದ್ದಲ್ಲದೆ, ಅಡ್ಡ ಬಂದ ಪೊಲೀಸ್ ಹಾಗೂ ಆತನ ಪುತ್ರನ ಮೇಲೆ… Read More

November 10, 2022

ಹಿರಿಯ ಪತ್ರಕರ್ತರನ್ನು ಗೌರವಿಸುವ ಕೆಯುಡಬ್ಲ್ಯೂಜೆ ಕಾರ್ಯ ಸ್ತುತ್ಯರ್ಹ: ಎಮ್.ಎ.ಪೊನ್ನಪ್ಪ

ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್ 75 ನೇ ಅಮೃತ ಮಹೋತ್ಸವದ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮೂವರು ಹಿರಿಯ… Read More

November 9, 2022