#india

ಬಿಪಿನ್ ರಾವತ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಿಡಿಗೇಡಿ ರಾಜಸ್ತಾನದಲ್ಲಿ ಬಂಧನ

ಬಿಪಿನ್ ರಾವತ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಿಡಿಗೇಡಿ ರಾಜಸ್ತಾನದಲ್ಲಿ ಬಂಧನ

ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದೆ ಮತ್ತೊಂದೆಡೆ ರಾಜಸ್ಥಾನದಲ್ಲಿ ಕಿಡಿಗೇಡಿಯೋರ್ವ ಬಿಪಿನ್ ರಾವತ್ ಸಾವು ಸಂಭ್ರಮಿಸಿದ ಪೋಸ್ಟ್ ಹಾಕಿ… Read More

December 9, 2021

ಕಾಕ೯ಳದ ಯುವತಿಯನ್ನು ಮದುವೆಯಾಗಿದ್ದ ಲೆ.ಕರ್ನಲ್ ಹರ್ಜಿಂದರ್ ಸಿಂಗ್

ಸೇನಾ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ ಈಗ ಕಾರ್ಕಳದಲ್ಲಿ ನೀರವ ಮೌನ ಆವರಿಸಿದೆ. ಹರ್ಜಿಂದರ್ ಬಿಪಿನ್ ರಾವತ್ ಆಪ್ತ… Read More

December 9, 2021

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್​ ಇಲ್ಲ: ಸಚಿವ ಬಿ.ಸಿ ನಾಗೇಶ್​​ ಸ್ಪಷ್ಟನೆ

ಕಳೆದ‌ ಎರಡು ದಿನ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ಈಗ ಚೆನ್ನಾಗಿ ಇದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ… Read More

December 9, 2021

ಮಗಳಿಗೆ ವರದಕ್ಷಿಣೆ ಕಿರುಕುಳ : ತಿಂಗಳ ತಿಥಿ ದಿನವೇ ಅಳಿಯನ ಮನೆ ಮುಂದೆ ಆತ್ಮಹತ್ಯೆ

ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ಅಪ್ಪ, ಅಳಿಯನ ಮನೆಯ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ.… Read More

December 9, 2021

ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡುವ ದಂಧೆ ಬಯಲಿಗೆ

ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡುವ ದಂಧೆಯನ್ನು ಪತ್ತೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿ ಯಾಗಿದ್ದಾರೆ ಮಂಡ್ಯದ ಲಕ್ಷ್ಮೀದೇವಿ ರೈಸ್ ಮಿಲ್ ಮೇಲೆ… Read More

December 9, 2021

ಸೇನಾ ಹೆಲಿಕ್ಯಾಪ್ಟರ್ ದುರಂತ : ಬ್ಲಾಕ್ ಬಾಕ್ಸ್ ಪತ್ತೆ ಹಚ್ಚಿದ ಯೋಧರು

ಬುಧವಾರ ತಮಿಳುನಾಡಿನ ಕುನೂರು ಬಳಿ ಪತನಗೊಂಡ ಸೇನಾ ಹೆಲಿಕ್ಯಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ 40 ಯೋಧರ ತಂಡ ನಿನ್ನೆ ಸಂಭವಿಸಿದ ದುರಂತ ಸ್ಥಳದಲ್ಲಿ ಈ ಬ್ಲ್ಯಾಕ್… Read More

December 9, 2021

ಬೆಂಗಳೂರಿನ ಪೀಣ್ಯದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಮೆಡಿಸಿನ್ ಫ್ಯಾಕ್ಟರಿ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು ಪೀಣ್ಯದ ಕರಿಬೊಮ್ಮನಹಳ್ಳಿ ಬಳಿಯಲ್ಲಿರುವ ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ವೆಟ್ ನೀಡ್ಸ್ ಲ್ಯಾಬ್ ಹೆಸರಿನ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್… Read More

December 6, 2021

ಮೋದಿ ಭೇಟಿ ಮಾಡಲು ಸಿದ್ದರಾಮಯ್ಯ ಅನುಮತಿ ಬೇಕಾ?; HDD ಪ್ರಶ್ನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮತಿ ಬೇಕಾ ಎಂದು ಮಾಜಿ ಪ್ರದಾನಿ ಹೆಚ್​.ಡಿ ದೇವೇಗೌಡ ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ… Read More

December 2, 2021

ಎಲ್ರೂ ರಾಜಕೀಯಕ್ಕೆ ಹೋದರೆ ಮನೆ ನೋಡ್ಕೊಳ್ಳೋರು ಯಾರು? ಪ್ರೀತಂ ಗೌಡ ಪ್ರಶ್ನೆ.

ದೇವೇಗೌಡರ ಕುಟುಂಬ ರಾಜಕಾರಣದಲ್ಲಿ ಸಂಪೂಣ೯ ಮುಳುಗಿ ಹೋದರೆ ಹೊಳೆ ನರಸೀಪುರದ ಮನೆ ಖಾಲಿಯಾಗುತ್ತದೆ. ಹೀಗಾಗಿ ಸೂರಜ್ ರೇವಣ್ಣ ಅವರನ್ನು ಮನೆ ಕಾಯಲು ಬಿಡಿ ಎಂದು ಮತದಾರರಲ್ಲಿ ಶಾಸಕ… Read More

December 1, 2021

ನಾನು ಯಾರಿಗೂ ನಿದಿ೯ಷ್ಟವಾಗಿ ಮತ ಹಾಕಲು ಹೇಳಿಲ್ಲ – ಸಂಸದೆ ಸುಮಲತಾ

ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ನಿದಿ೯ಷ್ಟವಾಗಿ ಬೆಂಬಲಿಸುವಂತೆ ಬೆಂಬಲಿಗರಿಗೆ ಹೇಳಿಲ್ಲ ಎಂದರು ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನಾನು ಈ ಚುನಾವಣೆಯಲ್ಲಿ ಇಂತಹ ಪಕ್ಷವನ್ನು… Read More

December 1, 2021