#india

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 64,950 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,860… Read More

July 25, 2024

ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ

ಮಂಡ್ಯ: ಕಳೆದ ಎರಡು ವರ್ಷಗಳ ಬರಗಾಲದ ಶಾಪದಿಂದ ಮುಕ್ತವಾದ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಆಣೆಕಟ್ಟೆಯು ಬುಧವಾರ ಸಂಜೆ ಸಂಪೂರ್ಣ ಭರ್ತಿಯಾಗಿದೆ. 
ಜಲಾಶಯದ ಗರಿಷ್ಠ ಮಟ್ಟ 124.80… Read More

July 24, 2024

ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ

ಬೆಂಗಳೂರು: BMRCL ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಮೊದಲ ಹೆಜ್ಜೆ ಇಟ್ಟಿದ್ದು , ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ… Read More

July 24, 2024

ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ಬೆಂಗಳೂರು : ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ಮಹಿಳಾ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಕೃತಿ ಕುಮಾರಿ (24) ಮೃತ… Read More

July 24, 2024

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ

ಬೆಂಗಳೂರು : ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕಣದಲ್ಲಿ ಜೈಲುಪಾಲಾಗಿರುವ ಕುರಿತು ಚರ್ಚೆ ನಡೆಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ… Read More

July 24, 2024

ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್‌ ಘೋಷಣೆ

ನವದೆಹಲಿ: ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದು ,ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ… Read More

July 23, 2024

ಆಕಾಶವಾಣಿ. ವಾರ್ತೆಗಳು, ಓದುತ್ತಿರುವವರು…..

1927ರ ಜುಲೈ 23 ಭಾರತದಲ್ಲಿ ರೇಡಿಯೋ ಪ್ರಸಾರ ಆರಂಭವಾದ ದಿನ. ನಮ್ಮ ಬದುಕಿನ ಅಮೂಲ್ಯ ನೆನಪುಗಳಲ್ಲಿ ರೇಡಿಯೋಗೆ ವಿಶಿಷ್ಟ ಸ್ಥಾನವಿದೆ. ರೇಡಿಯೋ ಅಂದರೆ ನೆನಪುಗಳೊಂದಿಗೆ ನಾನೂ ಚಿಕ್ಕವನಾದ… Read More

July 23, 2024

ಸೂರಜ್ ರೇವಣ್ಣನಿಗೆ ಷರತ್ತು ಬದ್ಧ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್… Read More

July 22, 2024

ಕೊಲೆ ಆರೋಪಿ ದರ್ಶನ್ ಗೆ ಜುಲೈ 25 ರವರೆಗೆ ಜೈಲೂಟವೇ ಗತಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್‌ ಸಧ್ಯಕ್ಕೆ ಜೈಲೂಟವನ್ನೇ ಸೇವಿಸಬೇಕಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ… Read More

July 22, 2024

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್ 3 ರವರೆಗೆ ಜೈಲೇ ಗತಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ… Read More

July 22, 2024