January 16, 2025

Newsnap Kannada

The World at your finger tips!

#india

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ...

ಬೆಂಗಳೂರು : ಆದಾಯಕ್ಕಿಂತ ಶೇ 62 ರಷ್ಟು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿ ಅಮಾನತ್ತುಗೊಂಡಿರುವ ತಹಶೀಲ್ದಾರ್ ಅಜಿತ್ ರೈಗೆ ಹಿಂಬಡ್ತಿ(ಗ್ರೇಡ್ -೨)ನೀಡಿಬೆಂಗಳೂರು ಕೆ.ಆರ್ ಪುರಂನಿಂದ...

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಸಿದ್ದರಾಮಯ್ಯ ಕಚೇರಿಯಲ್ಲಿ ಲಂಚ ಕೊಡದೇ ಕೆಲಸ ಆಗೋದಿಲ್ಲ ಎಂದು ಆರೋಪಿಸಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ...

ಜಯಂತಿ ರೈಮಡಿಕೇರಿ ಭೂತಾಯಒಡಲುಸುಡುತಿರೇಬಿಸಿಲ ಬೇಗೆಕೃಪೆ ತೋರಿ ನೀನುಬಾರೋ ವರುಣ ದೇವಾ Join WhatsApp Group ಸುರಿಸು ಸೋನೆ ಹನಿಯಉಸಿರು ನೀಡುವ ಹಸಿರುತೊಟ್ಟು ಕಂಗೊಳಿಸಲಿ ಧರೆಯುನಿತ್ಯ ನಯನ ಮೋಹಕ...

ಹಾವೇರಿ : ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರು 5 ಸಾವಿರ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಣೇಬೆನ್ನೂರು ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ಮಮ್ತಾಜ್...

ಶ್ರೀರಂಗಪಟ್ಟಣ :ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯ ಗಣಂಗೂರು ಬಳಿ ಇರುವ ಟೋಲ್ ಸಂಗ್ರಹ ಕೇಂದ್ರದಲ್ಲಿಇಂದಿನಿಂದ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ, ದಶಪಥ ಹೆದ್ದಾರಿಯ 2ನೇ ಟೋಲ್...

ಬುಲ್ದಾನ : ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಸಜೀವ ದಹನವಾಗಿದ್ದಾರೆ. , 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರ ಸಮೃದ್ಧಿ...

ಬೆಂಗಳೂರು: ತಾಲೂಕುಗಳ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರ 25 ಮಂದಿ ತಹಶೀಲ್ದಾರ್ ಅವರುಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. Join WhatsApp Group ವರ್ಗಾವಣೆ ವಿವರಕ್ಕೆ...

Copyright © All rights reserved Newsnap | Newsever by AF themes.
error: Content is protected !!