February 21, 2026

Newsnap Kannada

The World at your finger tips!

#india

ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗುತ್ತಿರುವುದರಿಂದ ಕಾವೇರಿ ನದಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಕಾವೇರಿ ನದಿ ನೀರು ಹೆಚ್ಚಾದಂತೆಲ್ಲಾ ಕೊಳ್ಳೇಗಾಲ...

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜೆಡಿಎಸ್​ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಈ ವಿಷಯವನ್ನು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ...

ಪೊಲೀಸ್ ಅಧಿಕಾರಿಗಳಲ್ಲಿ ಅನೇಕರು ಸ್ವಾರ್ಥಿಗಳು , ಭ್ರಷ್ಟರು ಇದ್ದಾರೆ. ಆದರೆ ಹೃದಯವಂತರು ಎಲೆ ಮರೆ ಕಾಯಿ ತರಹ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಮಾನವೀಯತೆ ತೋರುತ್ತಾರೆ ಬೆಂಗಳೂರಿನಲ್ಲಿ...

ಜುಲೈ 6 ರಂದು ತಾಲ್ಲೂಕಿನ ಮುದ್ದಲಿಂಗಮಕೊಪ್ಪಲು ಗ್ರಾಮದ ದಂಡಿನದೇವಿ ದೇವಸ್ಥಾನದ ಬಾಗಿಲನ್ನು ಕಳ್ಳರು ಮುರಿದುಚಿನ್ನದ ತಾಳಿ, ಹುಂಡಿಯಲ್ಲಿದ್ದ ಹಣವನ್ನು ದೋಚಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಹೆಚ್....

ಮನೆಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ನಗ ನಾಣ್ಯ ಲೂಟಿ ಮಾಡಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಶುಕ್ರವಾರ ಘಟನೆ ಜರುಗಿದೆ. ಗೀತಾ...

ಸರ್ಕಾರಿ ನಿವೃತ್ತ ನೌಕರರೊಬ್ಬರು ಕಾರಿನಲ್ಲೇ ಸಜೀವ ದಹನಗೊಂಡ ಘಟನೆ ಮೈಸೂರಿನ ಬಾಪೂಜಿ ನಗರದಲ್ಲಿಶುಕ್ರವಾರ ಸಂಭವಿಸಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಶಿವಣ್ಣ(60) ಮೃತ ದುರ್ದೈವಿ.ಇದನ್ನು ಓದಿ...

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನುನ್ಯಾಯಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್...

ಸರ್ಕಾರಿ ಕಚೇರಿಗಳಲ್ಲಿ ಫೋಟೋ -ವೀಡಿಯೋ ತೆಗೆಯುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡಿ...

ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಪರಿಹಾರ ಹಣವನ್ನು ಪಡೆಯಲು ನಿರಾಕರಿಸಿ ಮುಸ್ಲಿಂ ಮಹಿಳೆಯೊಬ್ಬರು ದುಡ್ಡನ್ನು ಎಸೆದ ಘಟನೆ ನಡೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆಯಿಂದ ಎರಡು...

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ (69)ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ...

error: Content is protected !!