ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್ ತಮಗೆ ಸಿಕ್ಕ ಅವಕಾಶಗಳಲ್ಲಿ ತಮ್ಮ ಅಸಾಧಾರಣ ಪ್ರದರ್ಶನ ತೋರಿಸುತ್ತಾರೆ. ಸೂರ್ಯಕುಮಾರ್ ಯಾದವ್, ಏಷ್ಯಾಕಪ್, ವಿಶ್ವಕಪ್ನಲ್ಲಿ ಅಬ್ಬರಿಸಿದ ಆರ್ಭಟವು, ನ್ಯೂಜಿಲೆಂಡ್ ವಿರುದ್ಧದ ಪ್ರವಾಸದಲ್ಲಿಯೂ...
indian cricket team
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ಆಟಗಾರರಿಗೆ ಸಮಾನ ಪಂದ್ಯದ ವೇತನ ನೀಡುವ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಬಿಸಿಸಿಐ ಕೇಂದ್ರೀಯ ಒಪ್ಪಂದಕ್ಕೆ ಒಳಪಟ್ಟ...
ಭಾರತೀಯ ಕ್ರಿಕೆಟ್ ತಂಡದ ( Indian Cricket Team )ಮಾಜಿ ಆಟಗಾರ ಹಾಗೂ 1983 ರ ವಿಶ್ವಕಪ್ ( WorldCup) ವಿಜೇತ ತಂಡದ ಹೀರೊ ರೋಜರ್ ಬಿನ್ನಿ...
ಮುಂಬರುವ ನ್ಯೂಜಿಲೆಂಡ್ ಎ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಕ್ಯಾಪ್ಟನ್ ಶುಭ್ಮನ್ ಗಿಲ್ ನೇತೃತ್ವದ 16 ಸದಸ್ಯರನ್ನು ಒಳಗೊಂಡ ತಂಡವನ್ನು ಬಿಸಿಸಿಐ ಘೋಷಣೆ ಮಾಡಿದೆ.ಇದನ್ನು ಓದಿ...
ಆ.28 ರಂದು ನಡೆಯಲಿರುವ ಏಷ್ಯಾಕಪ್ನಲ್ಲಿ ಇಂಡೋ-ಪಾಕ್ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡ ಯಾವುದೆಂದು ಆಸಿಸ್ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ. ರಿಕಿ ಪಾಂಟಿಂಗ್ ಮಾತನಾಡಿ...
ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವ ಟೀಂ ಇಂಡಿಯಾ ಭರ್ಜರಿ ಮೇಲುಗೈ ಸಾಧಿಸಿದೆ. ಐದು ಓವರ್ಗ ಳ ಅಂತ್ಯಕ್ಕೆ ,...
ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಕಂಡು ಸುಸ್ತಾಗಿದ್ದ ಇಂಗ್ಲೆಂಡ್ ಆಟಗಾರರು ಎರಡನೇ ದಿನದಾಟದಲ್ಲಿ ಭಾರತೀಯ ನಾಯಕ ಜಸ್ಪ್ರೀತ್ ಬುಮ್ರಾ ಅವರ ಬ್ಯಾಟಂಗ್...
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾದ ಒಂದು ತಂಡ ಐರ್ಲೆಂಡ್ ಪ್ರವಾಸ ಬೆಳೆಸಲು ಸಿದ್ಧವಾಗಿದೆ. ಇನ್ನೊಂದೆಡೆ ಇಂಗ್ಲೆಂಡ್ ವಿರುದ್ಧ ನಡೆಯುವ ಟೆಸ್ಟ್ಗೆ ಟೀಂ ಇಂಡಿಯಾದ ಮತ್ತೊಂದು ತಂಡ...
IPL ಮಾಧ್ಯಮ ಹಕ್ಕುಗಳ ಹರಾಜು ಇಂದು (ಜೂನ್ 13) ಬೆಳಿಗ್ಗೆ 11 ಗಂಟೆಗೆ ಪುನರಾರಂಭಗೊಳ್ಳಲಿದ್ದು, ಟಿವಿ ಮತ್ತು ಡಿಜಿಟಲ್ ಹಕ್ಕುಗಳಿಗಾಗಿ ಬಿಡ್ಡಿಂಗ್ನೊಂದಿಗೆ ಹರಾಜಿನ ಮೊದಲ ದಿನ 43,000...
ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವೆ ನಾಳೆಯಿಂದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಗಾಯಾಳುವಾಗಿ ನಾಯಕ ಕೆ.ಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದನ್ನು ಓದಿ -ಜೆಡಿಎಸ್‌ಗೆ ಅಡ್ಡ...