ಪರ್ತ್: ಭಾರತ ಕ್ರಿಕೆಟ್ ತಂಡವು ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ 295 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದ್ದು, ಈ ಗೆಲುವಿನಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
INDvsAUS
ಪರ್ತ್:ಪರ್ತ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಜಸ್‌ಪ್ರೀತ್ ಬೂಮ್ರಾ ತನ್ನ ನೇತೃತ್ವದ ಪಂದ್ಯದಲ್ಲಿಯೇ ಐದು ವಿಕೆಟ್‌ಗಳ ಅಮೋಘ ಸಾಧನೆ ಮಾಡಿ ಗಮನಸೆಳೆದಿದ್ದಾರೆ. ಬೂಮ್ರಾ, ಈ...
ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ. ವೈಯಕ್ತಿಕ...
ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಈ...