February 20, 2026

Newsnap Kannada

The World at your finger tips!

#k r pete

ಕೆಆರ್ ಪೇಟೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್ ನಾಯಕರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡುವಾಗ ಗೌರವಯುತವಾಗಿ ಕೊಡದೆ ಬಿಂದಿಗೆಗಳನ್ನು ಕಾರ್ಯಕರ್ತರು ಮೂಲಕ ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ....

ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿ ಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ - ಸಂಗಾಪುರ-ಪುರದ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ ಅಕ್ಟೋಬರ್ 16 ರವರೆಗೆ ಕುಂಭಮೇಳ ನಡೆಯಲಿದೆ. ಕುಂಭಮೇಳ ಕಾರ್ಯಕ್ರಮಕ್ಕೆ...

ಕೆಆರ್ ಪೇಟೆ ಪಟ್ಟಣದಲ್ಲಿ ಈಶ್ವರ ದೇವಾಲಯದಲ್ಲಿ ಕಳೆದ ಸೋಮವಾರ ಸಂಭವಿಸಿದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಹಿನ್ನಲೆಯಲ್ಲಿ ದೇವಸ್ಥಾನದ ಶುದ್ದೀಕರಣ ಮತ್ತು ಪ್ರಾಯಶ್ಚಿತ್ತದ ಹೋಮಗಳು ಮಂಗಳವಾರ ರಾತ್ರಿ ಜರುಗಿವೆ....

ಮಂಡ್ಯದ ಕೆ.ಆರ್.ಪೇಟೆ ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ  ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಇಂದು ಪಟ್ಟಣ ಪುರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೂ...

error: Content is protected !!