#kannada

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಏ. 30 ರಂದು ರಾತ್ರಿ ಸುಮಾರು… Read More

May 3, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಶಿಫ್ಟ್ ಮಾಡಲಾಗಿದೆ. Join WhatsApp… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ… Read More

April 29, 2024

‘ಕಳ್‌ ನನ್ಮಗ ಯಾರು ಎಂದು ತೋರಿಸಿ’- ಹೆಚ್‌ಡಿಕೆ ವಿರುದ್ಧ ನಟ ಪ್ರಕಾಶ್‌ ರಾಜ್ ವಾಗ್ದಾಳಿ

ಮಂಡ್ಯ : ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ವಾ? ಮಂಡ್ಯದ ಜನತೆ ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದು… Read More

April 15, 2024

ಮಂಡ್ಯ ; ಒಂದೇ 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ ಸೋಮವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್… Read More

April 1, 2024

ಜನ ಸಾಗರದ ಜೊತೆ ಅದ್ದೂರಿ ಮೆರವಣಿಗೆ – ಕಾಂಗ್ರೆಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ನಾಮಪತ್ರ ಸಲ್ಲಿಸಿದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರ… Read More

April 1, 2024

ಚುನಾವಣೆ ಘೋಷಣೆ ಬಳಿಕ ಒಂದೇ ದಿನ 36 ಕೋಟಿ ಜಪ್ತಿ

ಬೆಂಗಳೂರು : ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಅಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ನೀತಿ ಸಂಹಿತೆ ಜಾರಿಯಾದ ಬಳಿಕ ಮೊದಲ ಬಾರಿಗೆ 9 ಲಕ್ಷ ರು. ಮೌಲ್ಯದ… Read More

March 23, 2024

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆ ಅಡಿ FIR

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ (FIR)… Read More

March 15, 2024

ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಬಂಧನ

ಮಂಡ್ಯ : ಮಂಡ್ಯದಲ್ಲಿ ರೈತರು , ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಬಿಟ್ಟ ಕಾರಣಕ್ಕೆ ಕಪು ಬಾವುಟ ಪ್ರದರ್ಶಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತಿದ್ದ ವೇಳೆ ಮಂಡ್ಯದ… Read More

March 10, 2024

ರಾಜ್ಯದಲ್ಲಿ ‘ಕನ್ನಡ ನಾಮಫಲಕ ‘ ಕಾನೂನು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಜಾರಿ

ಬೆಂಗಳೂರು: ರಾಜ್ಯಪಾಲರ ಒಪ್ಪಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ… Read More

February 27, 2024