January 12, 2025

Newsnap Kannada

The World at your finger tips!

#kannada

ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್, PAYCM ಪೋಸ್ಟರ್ ಅಂಟಿಸಿದ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಕೆಪಿಸಿಸಿಯ ಸಾಮಾಜಿಕ ಜಾಲತಾಣದ ಇಬ್ಬರನ್ನು ಬಂಧಿಸಿದ್ದಾರೆ. ಕೆಪಿಸಿಸಿ...

ಮಂಗಳೂರಿನ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ...

ಪ್ರೇಮ ವಿವಾಹ ಮಾಡಿಕೊಂಡ ಮಗಳು ಮನೆತನದ ಗೌರವವನ್ನು ಬೀದಿಗೆ ತಂದಳೆಂದು ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಕೆ.ಆರ್.ಪೇಟೆಯ ಬಿ. ಬಾಚಹಳ್ಳಿಯಲ್ಲಿ ಬುಧವಾರ ಜರುಗಿದೆ. Join...

ಪಿಎಂ ಕೇರ್ಸ್ ಫಂಡ್​ಗೆ (PM-CARES) ಗೆ ಮೂವರು ಟ್ರಸ್ಟಿಗಳ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ. ಕೆ.ಟಿ.ಥಾಮಸ್, ಲೋಕಸಭೆಯ ಮಾಜಿ ಡೆಪ್ಯುಟಿ ಸ್ಪೀಕರ್ ಕರಿಯಾ ಮುಂಡಾ,...

ಮಂಗಳೂರಿನ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳೇ ಪರಾರಿಯಾದವರು....

ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಕಡೂರು ತಾಲೂಕಿನ ಸೋಮನಹಳ್ಳಿಯ ತಾಂಡ್ಯದ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಇದೀಗ ಪೋಷಕರು ಆಕೆಯ ಅಂಗಾಂಗಳನ್ನು ದಾನ ಮಾಡಲು ಒಪ್ಪಿಗೆ...

ಸರ್ಕಾರಿ ಶಾಲೆ ಶಿಕ್ಷಕರೊಬ್ಬರ ವರ್ಗಾವಣೆಯಿಂದಾಗಿ ವಿದ್ಯಾರ್ಥಿಗಳು ಕಣ್ಣೀರಿಟ್ಟ ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ಜರುಗಿದೆ. ಭೀಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಪುಟ್ಟರಾಜು ವರ್ಗಾವಣೆಯಾಗಿರುವ ಮುಖ್ಯ ಶಿಕ್ಷಕರ...

ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ರು ದಂಡವನ್ನು ವಿಧಿಸಿ ಬೆಳಗಾವಿಯ ಲೋಕಾಯುಕ್ತ ನ್ಯಾಯಾಲಯ...

ಪಟಾಕಿ ಸಿಡಿಸುವ ‌ನೆಪದಲ್ಲಿ ಸ್ಫೋಟಕ ಸ್ಫೋಟಿಸುವ ಸಂಚು ಮಾಡಿದ್ದ ಶಿವಮೊಗ್ಗ ಶಂಕಿತ ಉಗ್ರ ಯಾಸಿನ್ ಪ್ರಾಯೋಗಿಕ ದೃಷ್ಕ್ಯದ ಮಾಹಿತಿ ಭಯಾನಕವಾಗಿದೆ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ...

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಭಕ್ತನೊಬ್ಬ 1.02 ಕೋಟಿ ರು ದೇಣಿಗೆಯಾಗಿ ನೀಡಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಅಬ್ದುಲ್ ಘನಿ ಎಂಬ ವ್ಯಕ್ತಿ ದೇಣಿಗೆ ನೀಡಿದ್ದಾರೆ . ಶ್ರೀನಿವಾಸನ...

Copyright © All rights reserved Newsnap | Newsever by AF themes.
error: Content is protected !!