ಭಾರೀ ಮಳೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದೆ ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ...
#kannada
ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ರಾಜ್ಯದ 35ಕ್ಕೂ ಹೆಚ್ಚು ಕಡೆ ಮಂಗಳವಾರ ಬೆಳಗ್ಗೆ ದಾಳಿ ಮಾಡಿದ್ದಾರೆ. ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ...
ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿರುವ ಘಟನೆ ವೈಟ್ಫೀಲ್ಡ್ ಸಮೀಪದ ಸಿದ್ದಾಪುರದಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಅಖಿಲ (23) ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾಳೆ....
ಮುರುಘಾ ಮಠದ ಸ್ವಾಮೀಜಿಗೆ ಚಿಕಿತ್ಸೆ ನೀಡಿದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್,...
ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಭಾರತ...
ಬೆಂಗಳೂರಿಗೆ ಸರಬರಾಜು ಮಾಡುವ ಕಾವೇರಿ ನೀರು ಘಟಕದತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಪಂಪ್ ಸ್ಟೇಷನ್ ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದೆ. ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಪಂಪಿಂಗ್ ಸ್ಟೇಷನ್ ಸಂಪೂರ್ಣ ಜಲಾವೃತವಾಗಿರುವ...
ಮುರುಘಾ ಸ್ವಾಮಿ ಪೊಲೀಸ್ ಕಸ್ಟಡಿ ಅಂತ್ಯವಾದ, ಪೊಲೀಸರು ಸ್ವಾಮೀಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದರು. ಕೋರ್ಟ್ ಸದ್ಯ ಸ್ವಾಮೀಜಿಗಳನ್ನು ಮತ್ತೆ 9 ದಿನಗಳ ಕಾಲ...
ಮುರುಘಾ ಸ್ವಾಮಿಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಪೋಕ್ಸೋ ಕೇಸ್ನಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಶಿವಮೂರ್ತಿ ಸ್ವಾಮಿ ಉತ್ತರಾಧಿಕಾರಿ ಎಂದು ಬಿಂಬಿತವಾಗಿದ್ದ ಮರಿಸ್ವಾಮಿ ಬಸವಾದಿತ್ಯನು ಪೊಲೀಸರ ಬಲೆಗೆ ಬಿದ್ದಿದ್ದಾನೆ....
ತಡರಾತ್ರಿ ಪೂರ್ಣ ಸುರಿದ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದೆ. ತಡ ರಾತ್ರಿ ಪೂರ್ಣ ವರುಣನ ಆರ್ಭಟಕ್ಕೆ ಜನರು ಹೈರಾಣಾಗಿ ಹೋಗಿದ್ದಾರೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ...
ಮಂಡ್ಯ ಜಿಲ್ಲೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಬೆಂಗಳೂರು - ಮೈಸೂರು ಹೆದ್ದಾರಿಯ ಪರಿಣಾಮ, ಮಳೆ ನೀರಿನ ಹರಿವು ಸರಿಯಾಗಿ ಆಗದೆ ಹಲವು ಕಡೆ ಗದ್ದೆಗಳು, ಹಳ್ಳಿ ರಸ್ತೆಗಳು, ಮನೆಗಳು...