January 10, 2025

Newsnap Kannada

The World at your finger tips!

#kannada

ಚಲಿಸುತ್ತಿರುವಾಗಲೇ ಏಕಾಏಕಿ ದ್ವಿಚಕ್ರ ವಾಹನ ಹೊತ್ತಿ ಉರಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ರಸ್ತೆಯಲ್ಲಿ ಶುಕ್ರವಾರ ಜರುಗಿದೆ...

ಮಂಡ್ಯ ಜಿಲ್ಲೆಯ ರೈತನೊಬ್ಬ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 30 ಲಕ್ಷ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ನಿಂಗರಾಜು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಾಮನಹಳ್ಳಿ ರೈತ....

ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಸಿದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳ ಸಂಖ್ಯೆ 243ಕ್ಕೆ ಏರಿಕೆಯಾಗಿದೆ ಬಿಬಿಎಂಪಿಯ ವಾರ್ಡ್‌ಗಳನ್ನು 2011ರ ಜನಸಂಖ್ಯಾ ಆಧಾರದಲ್ಲಿ ವಿಂಗಡಣೆಯನ್ನು ಮಾಡಲಾಗಿದೆ. ಪ್ರತಿ...

ವರದಕ್ಷಿಣೆ ಕಿರುಕುಳದಿಂದ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಮಂಡ್ಯದ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕು ಕಾರಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ಗೃಹಿಣಿ...

ಗ್ರಾಮಪಂಚಾಯತ್ ಅಧ್ಯಕ್ಷ ಆಕಾಂಕ್ಷಿಯೊಬ್ಬರನ್ನು ಅಪಹರಣ ಪ್ರಕರಣದ ಹಿನ್ನೆಲೆಯಲ್ಲಿ ಬೆಸಗರಹಳ್ಳಿ ಗ್ರಾ.ಪಂ ಅಧ್ಯಕ್ಷ ಸೇರಿ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ...

ನೆಟ್‌ಫ್ಲಿಕ್ಸ್‌ ದಿನದಿಂದ ದಿನಕ್ಕೆ ಚಂದಾದಾರರನ್ನ ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಈಗಾಗಲೇ ನೆಟ್‌ಫ್ಲಿಕ್ಸ್‌ ಇದರ ಬೆಲೆಯನ್ನ ಕೂಡಾ ಕಡಿತಗೊಳಿಸಿದೆ. ಆದರೂ ಚಂದಾದಾರರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಕೆಲಸ...

ಮೂರು ಮಕ್ಕಳನ್ನು ಕೊಂದು ಪತ್ನಿ ಜೊತೆ ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರು ತಾಲೂಕಿನ ಪದ್ಮ ನೂರು ಗ್ರಾಮದಲ್ಲಿ ಜರುಗಿದೆ ವಿಜೇತ್ ಶೆಟ್ಟಿಗಾರ್ ಎಂಬ ತಂದೆ ತನ್ನ...

ನಿವೃತ್ತಿ ವೇತನ ದಾಖಲಾತಿಗಳನ್ನು ಸಿದ್ದ ಮಾಡಿಕೊಡಲು ನಿವೃತ್ತ ಶಿಕ್ಷಕರೊಬ್ಬರಿಂದ ಹೆಚ್ ಡಿ ಕೋಟೆ ಬಿಇಒ ಹಾಗೂ ಕಚೇರಿ ಅಧೀಕ್ಷಕ ಸೇರಿ 7000 ರು ಲಂಚ ಸ್ವೀಕರಿಸುವ ಮುನ್ನ...

ಬೆಳಗಾವಿಯ ಕುವೆಂಪು ನಗರದಲ್ಲಿ 2015 ರ ಆಗಸ್ಟ್ ನಲ್ಲಿ ತಾಯಿ-ಇಬ್ಬರು ಮಕ್ಕಳ ತ್ರಿವಳಿ ಕಗ್ಗೊಲೆ ಪ್ರಕರಣದಲ್ಲಿ ಸ್ಯಾಕ್ಷಾಧಾರಗಳ ಕೊರತೆಯಿಂದ ಧಾರವಾಡ ಹೈಕೋರ್ಟ್ ಪೀಠ  ಆರೋಪಿಯನ್ನು ಖಲಾಸೆ ಮಾಡಿದೆ....

ಗ್ರಾಮೀಣ ಜನರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ನಾಗಮಂಗಲ ತಾಲ್ಲೂಕಿನ ಕಾಳಿಂಗನಹಳ್ಳಿಯಲ್ಲಿ ಜೂನ್ 22 ಹಾಗೂ 23 ರಂದು...

Copyright © All rights reserved Newsnap | Newsever by AF themes.
error: Content is protected !!