ಮುರುಘಾ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ...
#kannada
ಜರ್ಮನಿಯಲ್ಲಿ ಮೊಬೈಲ್ ಸ್ಪೋಟಗೊಂಡ ಪರಿಣಾಮ ದಾವಣಗೆರೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಜರ್ಮನಿಯ ಚಿಮ್ನಟ್ಜ್ ವಿಶ್ವವಿದ್ಯಾಲಯದಲ್ಲಿ ಸಂತೋಷ್ (30) ಎಂಬಾತ ವ್ಯಾಸಂಗ ಮಾಡುತ್ತಿದ್ದವನುಈ ಸ್ಪೋಟದಲ್ಲಿ ಸಾವನ್ನಪ್ಪಿದ್ದಾನೆ.ತನಿಖೆ ಇಲ್ಲದೇ ಶಾರೀಕ್ ಗೆ...
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್‌ನನ್ನು ಉಗ್ರ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...
ವಸತಿ ನಿಲಯದಲ್ಲಿ ವಿದ್ಯಾರ್ಥಿ ನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು ಬಿದ್ದ ಘಟನೆ ಮಂಡ್ಯ ನಡದಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ...
ಉಭಯ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆಕೇಂದ್ರ ಸಚಿವರ ಆದೇಶಕ್ಕೆ ತಲೆ ಬಾಗಿದ ಉಭಯ ರಾಜ್ಯಗಳ ಸಿಎಂ ಸುಪ್ರೀಂಕೋರ್ಟ್ ಅಂತಿಮ ಆದೇಶ ಹೊರ ಬರುವ ತನಕ ಕಾಯಿರಿ....
ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬುಧವಾರ ಬೆಳಗ್ಗೆ ದಾಳಿ ಮಾಡಿದರು....
ನನ್ನ ನಂಬಿ ಬಂದವರು ಅತಂತ್ರ ಆಗಬಾರದು ಎಂಬ ಕಾರಣಕ್ಕಾಗಿ ಜೆಡಿಎಸ್ ತೊರೆದು ನಂಬಿದವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು....
1983 ರಲ್ಲಿ 'ಅನುಭವʼ ಚಿತ್ರದ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ...
ಡಾ . ಅಮಿತ್ ಶ್ರೀಶಾಬೆಂಗಳೂರು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಹಿರಿಯರು ಹೇಳುತ್ತಿದ್ದರು. ಅದು ಅಕ್ಷರಶಃ ಸತ್ಯ ಎಂಬುದು ಯುವ...
ಕಳೆದ ಮೂರು ತಿಂಗಳಿನಿಂದ ಪೋಸ್ಕೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿ ಇರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ...