March 15, 2026

Newsnap Kannada

The World at your finger tips!

#kannada

ಉಭಯ ರಾಜ್ಯಗಳ ಸಿಎಂಗಳಿಗೆ ಅಮಿತ್‌ ಶಾ ಸೂಚನೆಕೇಂದ್ರ ಸಚಿವರ ಆದೇಶಕ್ಕೆ ತಲೆ ಬಾಗಿದ ಉಭಯ ರಾಜ್ಯಗಳ ಸಿಎಂ ಸುಪ್ರೀಂಕೋರ್ಟ್‌ ಅಂತಿಮ ಆದೇಶ ಹೊರ ಬರುವ ತನಕ ಕಾಯಿರಿ....

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬುಧವಾರ ಬೆಳಗ್ಗೆ ದಾಳಿ ಮಾಡಿದರು....

ನನ್ನ ನಂಬಿ ಬಂದವರು ಅತಂತ್ರ ಆಗಬಾರದು ಎಂಬ ಕಾರಣಕ್ಕಾಗಿ ಜೆಡಿಎಸ್ ತೊರೆದು ನಂಬಿದವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು....

1983 ರಲ್ಲಿ 'ಅನುಭವʼ ಚಿತ್ರದ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ...

ಡಾ . ಅಮಿತ್ ಶ್ರೀಶಾಬೆಂಗಳೂರು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಹಿರಿಯರು ಹೇಳುತ್ತಿದ್ದರು. ಅದು ಅಕ್ಷರಶಃ ಸತ್ಯ ಎಂಬುದು ಯುವ...

ಕಳೆದ ಮೂರು ತಿಂಗಳಿನಿಂದ ಪೋಸ್ಕೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿ ಇರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ...

ರಾಜ್ಯ ಕೆಪಿಸಿಸಿಗೆ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಿರೀಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಿದೆ. ಆ ಪಟ್ಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ...

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. Join WhatsApp Group ಸಿಎಂ ಬಸವರಾಜ ಬೊಮ್ಮಾಯಿ ಇಂದು...

ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. Join WhatsApp Group ಲೈಂಗಿಕ ಕಿರುಕುಳ,ಮಹಿಳೆಯರ ಮೇಲಿನ ಹಿಂಸಾಚಾರ...

ಸ್ವಿಫ್ಟ್ - ಇನೋವಾ ಕಾರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ ನಾಗತಿಹಳ್ಳಿ ಗ್ರಾಮದ ಬಳಿ ಭಾನುವಾರ...

error: Content is protected !!