ಗುಜರಾತ್ನಲ್ಲಿ ಸತತ 7ನೇ ಬಾರಿಗೆ ಅಧಿಕಾರ ಹಿಡಿಯುವ ಬಿಜೆಪಿ ಭುಪೇಂದ್ರ ಪಟೇಲ್ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ . ಪಕ್ಷದ ನಿರ್ಧಾರದಂತೆ ಸೋಮವಾರ ( ಡಿಸೆಂಬರ್ 12 ರಂದು)...
#kannada
ಸಂಸದೆ ಸುಮಲತಾ ಕೋರಿಕೆ ಮೇರೆಗೆ ಮಂಡ್ಯದ ಹಾಲಹಳ್ಳಿ ಸ್ಲಂನ 632 ಮನೆಗಳನ್ನು ತ್ವರಿತವಾಗಿ ಮುಗಿಸಿದಲ್ಲದೆ ಬಾಕಿ ಉಳಿದ 88 ಮನೆಗಳಿಗೆ ಅಗತ್ಯವಿದ್ದ ಹಣ ಬಿಡುಗಡೆ ಮಾಡಿದ ಕರ್ನಾಟಕ...
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿಂಧಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ...
ಕೆಜಿಎಫ್ ಸಿನಿಮಾದಲ್ಲಿ ಕುರುಡ ಮುದುಕನ ಪಾತ್ರ ನಿರ್ವಹಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾದರು, ಡಿಸೆಂಬರ್ 1 ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ ತಾತ ಕೃಷ್ಣ ಜಿ...
ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಂಗಳವಾರ ರಾತ್ರಿ ದೂರವಾಣಿ ಕರೆ ಮಾಡಿ ಮಾತುಕತೆ ಮೂಲಕ, ಶಾಂತಿ...
ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾರ್ಕೆಟ್ ರಸ್ತೆ ನಿವಾಸಿಗಳಾದ ಉಮ್ಮರ್ (47) ಮತ್ತು...
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ...
ಕಳೆದ 3 ವರ್ಷಗಳಿಂದ ಬಿಜೆಪಿಯಲ್ಲಿರುವ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಈಗ ಮರಳಿ ಗೂಡಿಗೆ ಸೇರಲು ಕಸರತ್ತು ನಡೆಸ್ತಿದ್ದಾರಾ? ವಿಶ್ವನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರಾ ಅನ್ನೋ...
2023 ಕ್ಕೆ ಪ್ರಯೋಗ ಯಶಸ್ವಿಸಿಂಧೂಜಾ ಉತ್ಪಾದನಾ ಯಂತ್ರದಿಂದ ಈಗ 100 ಕಿಲೋ ವ್ಯಾಟ್ ಉತ್ಪಾದನೆಐಐಟಿ ( ಮದ್ರಾಸ್ ) ಪ್ರಾಧ್ಯಾಪಕ ಅಬ್ದಸ್ ಸಮದ್ ನೇತೃತ್ವದ ಸಂಶೋದಕರ ತಂಡ...