#kannadanews

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ : ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಕುಟುಂಬದ ನಾಲ್ವರ ಹತ್ಯೆಯಾಗಿದ್ದು ,… Read More

April 19, 2024

ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸತ್ ಸದಸ್ಯರಾಗಿ ಆಯ್ಕೆ ಮಾಡಿದರೆ ಬಹಳ ವರ್ಷಗಳ ನಂತರ ಮಂಡ್ಯಕ್ಕೆ ಕೇಂದ್ರ… Read More

April 18, 2024

ಮಂಡ್ಯದಲ್ಲಿ ಐಸ್‌ಕ್ರೀಂ ತಿಂದು ಅವಳಿ ಮಕ್ಕಳು ಸಾವು

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರು ಘಟನೆ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ… Read More

April 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 17 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,950 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130… Read More

April 18, 2024

ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ… Read More

April 17, 2024

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK

ಮಂಡ್ಯ : ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಳಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ವಿವಿ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ. ಮಾಜಿ… Read More

April 17, 2024

ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ನಟ ದ್ವಾರಕೀಶ್ ರವರುನ್ನು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಬೆಳಿಗ್ಗೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹಿರಿಯ ನಟ ದ್ವಾರಕೀಶ್… Read More

April 16, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,050 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,150… Read More

April 16, 2024

11 ಕೆಜಿ ಚಿನ್ನ,54 ಕೋಟಿ ಮನೆ, ₹1 ಕೋಟಿಯ ಕಾರು: ‌ ಗೀತಾ ಶಿವರಾಜ್‌ ಕುಮಾರ್‌ ಆಸ್ತಿ ಘೋಷಣೆ

11 ಕೆಜಿ ಚಿನ್ನ, 54 ಕೋಟಿ ಮನೆ, 1 ಕೋಟಿಯ ಕಾರು ಶಿವಮೊಗ್ಗ: ಇದು ಶಿವಮೊಗ್ಗದಿಂದ ಎರಡನೇ ಬಾರಿ ಲೋಕಸಭಾ ಚುನಾವಣೆಗೆ ಕಣದಲ್ಲಿರುವ ಮಾಜಿ ಸಿಎಂ ಬಂಗಾರಪ್ಪರವರ… Read More

April 15, 2024

‘ಕಳ್‌ ನನ್ಮಗ ಯಾರು ಎಂದು ತೋರಿಸಿ’- ಹೆಚ್‌ಡಿಕೆ ವಿರುದ್ಧ ನಟ ಪ್ರಕಾಶ್‌ ರಾಜ್ ವಾಗ್ದಾಳಿ

ಮಂಡ್ಯ : ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ವಾ? ಮಂಡ್ಯದ ಜನತೆ ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದು… Read More

April 15, 2024