#kannadanews

ಬಿಪಿನ್ ರಾವತ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಿಡಿಗೇಡಿ ರಾಜಸ್ತಾನದಲ್ಲಿ ಬಂಧನ

ಬಿಪಿನ್ ರಾವತ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಿಡಿಗೇಡಿ ರಾಜಸ್ತಾನದಲ್ಲಿ ಬಂಧನ

ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದೆ ಮತ್ತೊಂದೆಡೆ ರಾಜಸ್ಥಾನದಲ್ಲಿ ಕಿಡಿಗೇಡಿಯೋರ್ವ ಬಿಪಿನ್ ರಾವತ್ ಸಾವು ಸಂಭ್ರಮಿಸಿದ ಪೋಸ್ಟ್ ಹಾಕಿ… Read More

December 9, 2021

ಕಾಕ೯ಳದ ಯುವತಿಯನ್ನು ಮದುವೆಯಾಗಿದ್ದ ಲೆ.ಕರ್ನಲ್ ಹರ್ಜಿಂದರ್ ಸಿಂಗ್

ಸೇನಾ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ ಈಗ ಕಾರ್ಕಳದಲ್ಲಿ ನೀರವ ಮೌನ ಆವರಿಸಿದೆ. ಹರ್ಜಿಂದರ್ ಬಿಪಿನ್ ರಾವತ್ ಆಪ್ತ… Read More

December 9, 2021

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್​ ಇಲ್ಲ: ಸಚಿವ ಬಿ.ಸಿ ನಾಗೇಶ್​​ ಸ್ಪಷ್ಟನೆ

ಕಳೆದ‌ ಎರಡು ದಿನ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ಈಗ ಚೆನ್ನಾಗಿ ಇದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ… Read More

December 9, 2021

ಮಗಳಿಗೆ ವರದಕ್ಷಿಣೆ ಕಿರುಕುಳ : ತಿಂಗಳ ತಿಥಿ ದಿನವೇ ಅಳಿಯನ ಮನೆ ಮುಂದೆ ಆತ್ಮಹತ್ಯೆ

ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ಅಪ್ಪ, ಅಳಿಯನ ಮನೆಯ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ.… Read More

December 9, 2021

ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡುವ ದಂಧೆ ಬಯಲಿಗೆ

ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡುವ ದಂಧೆಯನ್ನು ಪತ್ತೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿ ಯಾಗಿದ್ದಾರೆ ಮಂಡ್ಯದ ಲಕ್ಷ್ಮೀದೇವಿ ರೈಸ್ ಮಿಲ್ ಮೇಲೆ… Read More

December 9, 2021

ಸೇನಾ ಹೆಲಿಕ್ಯಾಪ್ಟರ್ ದುರಂತ : ಬ್ಲಾಕ್ ಬಾಕ್ಸ್ ಪತ್ತೆ ಹಚ್ಚಿದ ಯೋಧರು

ಬುಧವಾರ ತಮಿಳುನಾಡಿನ ಕುನೂರು ಬಳಿ ಪತನಗೊಂಡ ಸೇನಾ ಹೆಲಿಕ್ಯಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ 40 ಯೋಧರ ತಂಡ ನಿನ್ನೆ ಸಂಭವಿಸಿದ ದುರಂತ ಸ್ಥಳದಲ್ಲಿ ಈ ಬ್ಲ್ಯಾಕ್… Read More

December 9, 2021

ಬೆಂಗಳೂರಿನ ಪೀಣ್ಯದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಮೆಡಿಸಿನ್ ಫ್ಯಾಕ್ಟರಿ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು ಪೀಣ್ಯದ ಕರಿಬೊಮ್ಮನಹಳ್ಳಿ ಬಳಿಯಲ್ಲಿರುವ ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ವೆಟ್ ನೀಡ್ಸ್ ಲ್ಯಾಬ್ ಹೆಸರಿನ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್… Read More

December 6, 2021

ಘೋಷಿತ ಯೋಜನೆ ಅನುಷ್ಠಾನ ಜಾರಿ ಮಾಡದಿದ್ದರೆ JDS ಬಾಗಿಲು ಬಂದ್​​ – ಕುಮಾರಸ್ವಾಮಿ

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಘೋಷಿಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಇದ್ದರೆ ಜೆಡಿಎಸ್‌ ಪಕ್ಷವನ್ನು ಮುಚ್ಚುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ… Read More

December 5, 2021

ಹಿರಿಯ ನಟ ಶಿವರಾಂ ಇನ್ನಿಲ್ಲ

ತಲೆಗೆ ತೀವ್ರವಾದ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಶಿವರಾಮ್​​ (84) ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಕೋಮಾ… Read More

December 4, 2021

ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ ಬಿಎಸ್ ವೈ – ಸಿಎಂ ಪರಮಾಧಿಕಾರದ ನಿಧಾ೯ರ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ನೀರಿಕ್ಷೆ ಇದೆ ಎಂಬ ಸುಳಿವನ್ನು ಎಂದು ಮಾಜಿ ಸಿಎಂ ಯಡಿಯೂರಪ್ಪ ಪರೋಕ್ಷ ನೀಡಿದರು. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ರಮೇಶ್… Read More

December 4, 2021