ಬೆಂಗಳೂರು: ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ಮನೆಯೊಂದರ ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು...
#kannadanews
ಬೆಂಗಳೂರು: ಮುಂದಿನ 2 ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಳದಿ...
ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮಂಗಳವಾರ ಕರ್ನಾಟಕದ ಬಿಡದಿಯಲ್ಲಿ ತನ್ನ ಮೂರನೇ ಘಟಕವನ್ನು ಸ್ಥಾಪಿಸಲು 3,300 ಕೋಟಿ ರೂಪಾಯಿ ಹೂಡಿಕೆ ಮಾಡುವ ಯೋಜನೆಯನ್ನು ಪ್ರಕಟಿಸಿದೆ. 2026 ರ...
ತುಮಕೂರು ಹೆಚ್ಚುತುಂಬೆ ಹೂ ಬೆಳೆದ ಕಾರಣ ಇದು ತುಮ್ಮೆಗೂರುತುಮ್ಮೆಗೂರಿಂದ ಮುಂದೆ ಇದೇ ಆಯ್ತು ತುಮಕೂರುಕರ್ನಾಟಕದಲ್ಲೇ ಅತಿ ಹೆಚ್ಚು ಕೆಂಪು ಮಣ್ಣಿನ ಜಿಲ್ಲೆ ಇದುಕರ್ನಾಟಕದಲ್ಲೇ ಹೆಚ್ಚು ರಾಗಿ ಬೆಳೆಯುವ...
ಬೆಂಗಳೂರು : ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ 1986 ಬ್ಯಾಚ್ ನ ಐಎಎಸ್ ಅಧಿಕಾರಿ ಡಾ ರಜನೀಶ್ ಗೋಯೆಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ...
ಮಂಡ್ಯ : ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವುದು ಮಾತ್ರವಲ್ಲದೆ ಅಭಿವೃದ್ಧಿ ಕಾಮಗಾರಿಗಳೂ ನಮ್ಮ ಸರ್ಕಾರ ಅಷ್ಟೇ ಆದ್ಯತೆ ನೀಡುತ್ತಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್...
ಮಳವಳ್ಳಿ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಂಗಳವಾರ ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ...
ಕಲಾವತಿ ಪ್ರಕಾಶ್ ಬೆಂಗಳೂರು ಚನ್ನಕೃಷ್ಣಪ್ಪ ನಾಯಕ ೧೧ನೆ ಶತಮಾನದಲ್ಲಿ ಸ್ಥಾಪಿಸಿದಸಿಂಹಾಸನಪುರದ ಸಂಕ್ಷಿಪ್ತ ರೂಪ ಹಾಸನ ಹೆಸರಾಗಿದೆಹಾಸನಾಂಬೆ ದೇವಿಯ ಹೆಸರು ಎಂಬ ಪ್ರತೀತಿ ಇದೆಇದು ವೀರ ಅರ್ಜುನನ ಮೊಮ್ಮಗನಿಗೆ...
ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯ ನಿರ್ಮಾಣವಾಗುತ್ತಿದೆ. ಒಟ್ಟು ₹81 ಕೋಟಿ ವಿನಿಯೋಗಿಸಲಾಗುತ್ತಿದೆ...
ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ 2ನೇ ಪೋಕ್ಸೋ ಕೇಸ್‌ನಲ್ಲಿ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್ ವಾರಂಟ್ ಮೊದಲ ಪೋಕ್ಸೋ ಕೇಸ್‌ನಲ್ಲಿ ಷರತ್ತು ಬದ್ಧ ಜಾಮೀನಿನಿಂದ...