ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದಲ್ಲಿ ನಡೆದ ಗ್ರಾಮೀಣ ಡಿಜಿ ವಿಕಸನ ಕಾರ್ಯಕ್ರಮದಡಿ ಮೈಸೂರು...
#kannadanews
ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು...
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ...
ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು...
ಕಲಾವತಿ ಪ್ರಕಾಶ್ ರಾಯಚೂರು ರಾಯಿ ಎಂದರೆ ಕಲ್ಲೆಂಬ ಅರ್ಥವಂತೆಕಲ್ಲು ಬೆಟ್ಟಗಳೂರು ರಾಯಚೂರಂತೆರಾಯನ ಊರು ರಾಯಚೂರೆಂದುಹೆಸರು ಪಡೆದು ಕೊಂಡಿದೆಯಂತೆ ಶಿಲಾಯುಗದಿಂದಲೇ ಆರಂಭಗೊಂಡಿದೆಇಲ್ಲಿಯ ಇತಿಹಾಸ ಪರಂಪರೆಯುಮೌರ್ಯ ಚಾಲುಕ್ಯ ಶಾತವಾಹನಯಾದವ ನಿಜಾಮರಾಳ್ವಿಕೆಯು...
ಗಣಿ ಮತ್ತು ಭೂ ವಿಜ್ನಾನ ಇಲಾಖೆ ಉಪನಿರ್ದೇಶಕಿಯ ಹತ್ಯೆ ಅಪಾರ್ಟ್ ಮೆಂರ್ಟ್ ನಲ್ಲಿ ಒಬ್ಬರೆ ವಾಸವಿದ್ದ ಸರ್ಕಾರಿ ಮಹಿಳಾ ಆಧಿಕಾರಿ ಪ್ರೀ ಪ್ಲಾನ್ ಮಾಡಿ ಮಹಿಳಾ ಸರ್ಕಾರಿ...
ಕಲಾವತಿ ಪ್ರಕಾಶ್.ಬೆಂಗಳೂರು. ಬಾಗದೇಶ,ಬಾಗಡಿಗ ನಾಡೆಂದುಸಾರಿ ಸಾರಿ ಹೇಳುತಿವೆ ಶಾಸನಗಳುಬಾದಾಮಿ ಐಹೊಳೆ ಪಟ್ಟದಕಲ್ಲುಮೇಣಬಸದಿ ಮಹಾಗುಡ್ಡಗಳು ಬಾಗಲಕೋಟೆ ಬಾದಾಮಿ ಚಾಲುಕ್ಯರಾಳಿದ ನಾಡುಶಿಲ್ಪ ಕಲೆ ವಾಸ್ತು ಶಿಲ್ಪದ ಈ ಬೀಡುಕಾವೇರಿಯಿಂದ ನರ್ಮದೆಯವರೆಗಿದ್ದಂಥವಿಶಾಲ...
ನಾಳೆ ಬೆಳಗ್ಗೆ ಡಿ.ಕೆ. ಶಿವಕುಮಾರ್ ಸಿಎಂ ಆದರೆ ಜೆಡಿಎಸ್ ಬೆಂಬಲ! ನಮ್ಮ ಎಂಎಲ್‌ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತಿದ್ದಾರೆ ನನಗೇನೂ ವೈರತ್ವ ಇಲ್ಲ...
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿ. ಎಲ್ಲಾ ಜೀವರಾಶಿಗಳು ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ...
ಕೇಂದ್ರದಿಂದ ನಯಾ ಪೈಸೆ ನೆರವಿಲ್ಲ ಬೆಂಗಳೂರು :ಕೊನೆಗೂ ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿನ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್)...
