March 12, 2026

Newsnap Kannada

The World at your finger tips!

#kannadanews

ಕೆಂಗೇರಿಯಿಂದ ಬೈಯಪ್ಪನಹಳ್ಳಿ ತನಕ ನೇರಳೆ ಮಾರ್ಗದ (Purple Line) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.  ತಾಂತ್ರಿಕ ಕಾರಣದಿಂದ ಈ ಅವ್ಯವಸ್ಥೆ ಉಂಟಾಗಿದೆ . ಈ ನಡುವೆ...

ಸರ್ಕಾರದ ವಿರುದ್ದ ಫ್ರೀಡಂ ಪಾರ್ಕ್​ನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಳಗ್ಗೆ 10.30 ರಿಂದ ಸಂಜೆಯವರೆಗೆ ಪ್ರತಿಭಟನೆಯನ್ನು ನಡೆಸಲು ಬಿಜೆಪಿ ನಾಯಕರುಗಳು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಚುನಾವಣೆ ವೇಳೆಯಲ್ಲಿ...

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ...

ಬೆಂಗಳೂರು : ಆದಾಯಕ್ಕಿಂತ ಶೇ 62 ರಷ್ಟು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿ ಅಮಾನತ್ತುಗೊಂಡಿರುವ ತಹಶೀಲ್ದಾರ್ ಅಜಿತ್ ರೈಗೆ ಹಿಂಬಡ್ತಿ(ಗ್ರೇಡ್ -೨)ನೀಡಿಬೆಂಗಳೂರು ಕೆ.ಆರ್ ಪುರಂನಿಂದ...

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಸಿದ್ದರಾಮಯ್ಯ ಕಚೇರಿಯಲ್ಲಿ ಲಂಚ ಕೊಡದೇ ಕೆಲಸ ಆಗೋದಿಲ್ಲ ಎಂದು ಆರೋಪಿಸಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ...

ಮಂಡ್ಯ: ಆನ್​ಲೈನ್​ ಮೂಲಕ 66 ಸಾವಿರ ರು ಲಂಚ ಪಡೆದರೂ , ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ನಾಗಮಂಗಲ ತಾಲೂಕಿನ...

ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತು ಮಾಡಲಾಗಿದೆ. ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್...

ಜಯಂತಿ ರೈಮಡಿಕೇರಿ ಭೂತಾಯಒಡಲುಸುಡುತಿರೇಬಿಸಿಲ ಬೇಗೆಕೃಪೆ ತೋರಿ ನೀನುಬಾರೋ ವರುಣ ದೇವಾ Join WhatsApp Group ಸುರಿಸು ಸೋನೆ ಹನಿಯಉಸಿರು ನೀಡುವ ಹಸಿರುತೊಟ್ಟು ಕಂಗೊಳಿಸಲಿ ಧರೆಯುನಿತ್ಯ ನಯನ ಮೋಹಕ...

error: Content is protected !!