January 28, 2026

Newsnap Kannada

The World at your finger tips!

#kannadanews

ಮೈಸೂರು ಜಿಲ್ಲೆಯಲ್ಲಿ ಪಿಯು ಉಪನ್ಯಾಸಕರು, ಸಿಬ್ಬಂದಿಗಳು ಇನ್ನು ಮುಂದೆ ಕಾಲೇಜಿಗೆ ಕತ೯ವ್ಯಕ್ಕೆ ಬರುವಾಗ ಜೀನ್ಸ್ ಪ್ಯಾಂಟ್ , ಟಿ ಶರ್ಟ್ ಹಾಕುವಂತಿಲ್ಲ. ಹೀಗಂತ ಮೈಸೂರು ಡಿಡಿಪಿಯು ಶ್ರೀನಿವಾಸ್...

ಅ. 24 ರಂದು ಪಾಕ್ - ಇಂಡಿಯಾ ನಡುವೆ ನಡೆದ ಪಂದ್ಯದಲ್ಲಿ ಭಾರತ ಸೋತಾಗ ಅತ್ತೆ, ಹೆಂಡತಿ ಸಂಭ್ರಮಿಸಿದ್ದನ್ನು ಪ್ರತಿಭಟಿಸಿದೇಶ ಪ್ರೇಮಿ ವ್ಯಕ್ತಿಯೊಬ್ಬರು ತನ್ನ ಪತ್ನಿ ವಿರುದ್ಧವೇ...

ಗುಜರಾತಿನ ಕಡಲಿಗೆ ಮೀನುಗಾರಿಕೆ ಮಾಡಲು ಮುಂದಾದ ಮೀನುಗಾರರ ಮೇಲೆ ಪಾಕಿಸ್ತಾನದ ಜಲಸೈನಿಕರು ದೌರ್ಜನ್ಯ ಮೆರೆದಿದ್ದಾರೆ. ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ  ಭಾರತೀಯ ಮೀನುಗಾರಿಕಾ ಹಡಗಿನ ಮೇಲೆ ಪಾಕಿಸ್ತಾನಿ ನೇವಿ...

ಸ್ಫೋಟಕ ತುಂಬಿದ ಡ್ರೋನ್‌ ಬಳಸಿ ಬಾಗ್ದಾದ್‌ನಲ್ಲಿರುವ ಇರಾಕ್‌ ಪ್ರಧಾನಿ ಮುಸ್ತಾಫ ಅಲ್‌-ಕಧಿಮಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇದು ಹತ್ಯೆಗೆ...

PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು ನವೆಂಬರ್ 30 ಕ್ಕೆ ನಿಲ್ಲಿಸಲಾಗುವುದು. ದೇಶದ ಆರ್ಥಿಕತೆಯ ಮೇಲಿನ ಒತ್ತಡ ತಗ್ಗಿಸಲು ಕೇಂದ್ರ ಸರ್ಕಾರ ಕೊರೊನಾ ಸಾಂಕ್ರಾಮಿಕ ಮತ್ತು...

ವಿಶ್ವದ ಬಡರಾಷ್ಟ್ರ ಪಶ್ಚಿಮ ಆಫ್ರಿಕಾದ ಪುಟ್ಟ ದೇಶ ಸಿಯೆರಾ ಲಿಯೋನ್​ ತೈಲ ಟ್ಯಾಂಕರ್​​ಅಪಘಾದಿಂದ ಉರುಳಿ ಬಿದ್ದಾಗಇಂಧನ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ...

ಸರ್ಕಾರಿ ನೌಕರರು ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯೊಂದಿಗೆ ಸ್ಥಿರಾಸ್ತಿ ವಿಲೇವಾರಿ ವ್ಯವಹಾರ ಮಾಡುವ ಮುನ್ನ ನೇಮಿಸಲಾದ ಪ್ರಾಧಿಕಾರಿಯ ಪೂರ್ವ ಅನುಮತಿ ಪಡೆಯಬೇಕಾಗಿದೆ. ರಾಜ್ಯ ಸಿಬ್ಬಂದಿ ಮತ್ತು ಆಡಳಿತ...

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಆದೇಶಿಸಿದೆ...

ಹಳೆ ದ್ವೇಷದ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನನ್ನೇ ಬರ್ಭರವಾಗಿ ಕೊಲೆಗೈದ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಅಶೋಕ್(46) ಎಂಬುವವರೇ‌...

ಕಂಠೀರವ ಸ್ಟುಡಿಯೋದಲ್ಲಿರುವ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ. ಬಳ್ಳಾರಿಯ ಗುರುರಾಜ್ ಹಾಗೂ ಗಂಗಾ ಜೋಡಿ ಪುನೀತ್ ಸಮಾಧಿ ಮುಂದೆ...

error: Content is protected !!