karnataka politics

ಕುಮಾರಸ್ವಾಮಿ ನನ್ನನ್ನು ಮೋಸದಿಂದ ಸೋಲಿಸಿದರು : ಯೋಗೇಶ್ವರ್

ಕುಮಾರಸ್ವಾಮಿ ನನ್ನನ್ನು ಮೋಸದಿಂದ ಸೋಲಿಸಿದರು : ಯೋಗೇಶ್ವರ್

ನನಗೆ ಬಿಜೆಪಿ ಮಾತೃ ಪಕ್ಷ. 2023 ರ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್… Read More

December 23, 2022

ಕಾಂಗ್ರೆಸ್ 50-70 ಸ್ಥಾನ ಮಾತ್ರ ಗೆಲುವ: ಜೆಡಿಎಸ್ ಸರ್ಕಾರ ರಚಿಸುತ್ತೆ: HDK

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನುವ ನಂಬಿಕೆ ಡಿ.ಕೆ.ಶಿವಕುಮಾರ್‌ಗೆ ಯಾಕಿದೆ? ಕಾಂಗ್ರೆಸ್ಸಿನ ಸಮೀಕ್ಷೆ ತಗೊಂಡು ಡಿಕೆಶಿ ಚಿನ್ನದ ತಗಡು ಹೊಡೆಸಿಕೊಂಡು ಮನೆ, ಕಚೇರಿಯಲ್ಲಿ ಹಾಕೊಳ್ಳಲಿ. ಅವರು ಈ ಬಾರಿಗೆ… Read More

December 21, 2022

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿ : ಸಚಿವ ಅಶೋಕ್

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲ ಉಂಟು ಮಾಡಿದೆ. ಸುದ್ದಿಗಾರರ ಜೊತೆ ಮಾತನಾಡಿದ… Read More

December 11, 2022

ಪುಣೆಯಲ್ಲಿ ಪುಂಡಾಟ ಮರೆದ ಮಾರಾಠಿಗರು: KSRTC ಬಸ್‌ಗೆ ಕಪ್ಪು ಮಸಿ ಬಳಿದು

ಮೆರೆದ ಮರಾಠ ಮಹಾಸಂಘ ಪುಣೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಜರುಗಿದೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ… Read More

November 25, 2022

ಐದು ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ : ಸಂಘಟನೆ ಚುರುಕುಗೊಳಿಸಿದ ಹೈಕಮಾಂಡ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ಮಹತ್ವದ ಬದಲಾವಣೆ ಮಾಡಿ ರಾಜ್ಯದ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ… Read More

November 24, 2022

BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ

ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ ಬಿಜೆಪಿಯ ಓರ್ವ ಹಾಗೂ ಜೆಡಿಎಸ್ ನ ಮೂವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ… Read More

November 21, 2022

ಮಾಜಿ ಸಚಿವ, ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೋಳಿ, ಬಿಜೆಪಿಗೆ ಗುಡ್ ಬೈ – JDS ಗೆ ಸೇರ್ಪಡೆ ?

ಮಾಜಿ ಸಚಿವ, ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೋಳಿ, ಬಿಜೆಪಿಗೆ ಗುಡ್ ಬೈ ಹೇಳುವ ಕಾಲ ಬಂದಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕ ತರಲು ಆಪರೇಷನ್‌ ಕಮಲಕ್ಕೆ ಸಾಥ್… Read More

November 12, 2022

FSL ವರದಿಯಲ್ಲಿ ಚಂದ್ರು ಸಾವಿನ ಸ್ಫೋಟಕ ಸತ್ಯ: ಕೊಲೆ ಅಲ್ಲ ಎಂಬುದು ಅಷ್ಟೇ ನಿಜ ?

ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್‌ ಸಾವಿನ ಪ್ರಕರಣದ ಅಂತಿಮ ಹಂತಕ್ಕೆ ಬಂದಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ಮರಣೋತ್ತರ ಪರೀಕ್ಷೆಯ ಪ್ರಕಾರ… Read More

November 12, 2022

ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿಗೆ ಯುವತಿಯಿಂದ ಹನಿಟ್ರ್ಯಾಪ್ ಯತ್ನ!

ರಾಜ್ಯದ ಮತೊಬ್ಬ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಚಿತ್ರದುರ್ಗ ಶಾಸಕರನ್ನು ಹನಿಟ್ರ್ಯಾಪ್‍ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ… Read More

November 2, 2022

ಸಂಪುಟ ವಿಸ್ತರಣೆ- ಪುನರ್‌ ರಚನೆಯೋ ಕಾದು ನೋಡಿ: ಸಿಎಂ ಬೊಮ್ಮಾಯಿ

ಈ ಬಾರಿ ಸಂಪುಟ ವಿಸ್ತರಣೆಯೋ ಅಥವಾ ಪುನರ್‌ ರಚನೆಯೋ ಎಂಬ ಸಂಗತಿಯಕುತೂಹಲದ ಗುಟ್ಟು ರಟ್ಟು ಮಾಡದ ಸಿಎಂ ಬಸವರಾಜ್ ಬೊಮ್ಮಾಯಿ 'ಕಾದು ನೋಡಿ' ಎಂದಷ್ಟೇ ಹೇಳಿದರು. ಚಿತ್ರದುರ್ಗ… Read More

October 22, 2022