#karnataka

3 ತಿಂಗಳು ಪ್ಲಾನ್ ಮಾಡಿ ಭ್ರಷ್ಟರ ಬೇಟೆ ಆಡಿದ್ದೇ ರೋಚಕ ಕತೆ !

3 ತಿಂಗಳು ಪ್ಲಾನ್ ಮಾಡಿ ಭ್ರಷ್ಟರ ಬೇಟೆ ಆಡಿದ್ದೇ ರೋಚಕ ಕತೆ !

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸುವ ಈ ದಾಳಿಗೆ ಕಳೆದ 3 ತಿಂಗಳಿನಿಂದ ರಹಸ್ಯವಾಗಿ ಕಾರ್ಯ ತಂತ್ರ ರೂಪಿಸಿದ್ದು… Read More

November 24, 2021

ಸೂರಜ್ ಗೆ ಹಾಸನ, ಮಂಡ್ಯಕ್ಕೆ ಅಪ್ಪಾಜಿಗೌಡ – ಕೊನೆಗೂ ಬಿಡುಗಡೆ ಆದ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಇಂದೇ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ , ಅಭ್ಯರ್ಥಿಗಳ ಹೆಸರುಗಳನ್ನು ದಳಪತಿಗಳು ಅಳೆದು ತೂಗಿ 25 ಸ್ಥಾನಗಳಲ್ಲಿ… Read More

November 23, 2021

ಮಂಡ್ಯದಲ್ಲಿ ನಡೆದ ವಿಶಿಷ್ಠ್ಯ ಕಾರ್ಯಕ್ರಮ : ವಿವಾಹ ಮಹೋತ್ಸವದಲ್ಲೇ ಕನ್ನಡದ ಎರಡು ಕೃತಿಗಳು ಬಿಡುಗಡೆ

ಇದೊಂದು ಅಪರೂಪದ ಕಾರ್ಯಕ್ರಮ. ಕಲ್ಯಾಣ ಮಂಟಪದಲ್ಲಿ ಮಂಗಳ ವಾದ್ಯಗಳು ಮೊಳಗುತ್ತಿರುವ ವೇಳೆ ಸಿಂಗಾರಗೊಂಡ ನೂತನ ವಧು - ವರರ ಸಾಕ್ಷಿಯಾಗಿ ವಧುವಿನ ತಂದೆ, ಸಾಹಿತಿ ತ ನಾ… Read More

November 22, 2021

ಮಂಡ್ಯದಲ್ಲಿ 6 ಲಕ್ಷ ಮೌಲ್ಯದ ಹೆರಾಯಿನ್, 75 ಸಾವಿರ ಮೌಲ್ಯದ ಅಫೀಮು ವಶ – ಇಬ್ಬರ ಬಂಧನ

ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿ ಇಟ್ಟುಕೊಂಡು ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಮಾದಕವಸ್ತುಗಳ ದಂಧೆಕೋರರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರು ಫುಲ್ ಅಲರ್ಟ್… Read More

November 20, 2021

ಪುನೀತ್ ನೀಡಿದ ಉತ್ಸಾಹ, ಸ್ಫೂರ್ತಿಯೊಂದಿಗೆ ಮತ್ತೆ ಪ್ರಯಾಣ ಆರಂಭಿಸಲಿರುವ ಪಿಆರ್​ಕೆ

ನಟ ಪುನೀತ್ ನೀಡಿರುವ ಉತ್ಸಾಹ, ಸ್ಫೂರ್ತಿಯೊಂದಿಗೆ ಪಿಆರ್ ಕೆ ಪ್ರೋಡಕ್ಷನ್ ಪ್ರಯಾಣವನ್ನು ಪುನಾರಂಭಿಸುವುದಾಗಿ ಪಿಆರ್ ಕೆ ಪ್ರೊಡಕ್ಷನ್ ಹೇಳಿದೆ. ಅಪ್ಪು ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಾವು… Read More

November 20, 2021

ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು ಮೂವರು ಸ್ಥಳದಲ್ಲೇ ಸಾವು

ತುಂಬಿದ್ದ ಕೆರೆಗೆ ಕಾರು ಪಲ್ಟಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಈ ಭೀಕರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಬಳಿ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ… Read More

November 20, 2021

ಬಿಜೆಪಿಯ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ -ಮಂಡ್ಯಕ್ಕೆ ಮಂಜು ಕೆ.ಆರ್. ಪೇಟೆ, ಮೈಸೂರಿಗೆ ರಘು ಕೌಟಿಲ್ಯ

ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 25 ಸ್ಥಾನಗಳ ಪೈಕಿ 20… Read More

November 19, 2021

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ – ಬಿ ಎಸ್ ಯಡಿಯೂರಪ್ಪ ಪ್ರಕಟ

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಮುಖ್ಯಮಂತ್ರಿ ಬೊಮ್ಮಾಯಿನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಯಲ್ಲಾಪುರದಲ್ಲಿ ಗುರುವಾರ ಮಾತನಾಡಿದ… Read More

November 18, 2021

ಭಾರಿ ಮಳೆ ಅವಾಂತರ – ಕಾವೇರಿ ನದಿ ಪಾತ್ರ ಜನರಿಗೆ ಎಚ್ಚರಿಕೆ

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ… Read More

November 18, 2021

ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ಎಂಬುದು ಚೆಕ್ ಆಗಲಿ : ಇಕ್ಬಾಲ್ ಅನ್ಸಾರಿ

ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ಮೊದಲು ಚೆಕ್ ಮಾಡಬೇಕು ಬೇಕು ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಿಡಿಕಾರಿದ್ದಾರೆ. ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ… Read More

November 16, 2021