March 19, 2026

Newsnap Kannada

The World at your finger tips!

#karnataka

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೇಜಸ್‌ ವಿಮಾನದೊಳಗೆ ಸಂಚಾರ ನಡೆಸಿದರು. Join WhatsApp Group ಪ್ರಧಾನಿಯವರು ಟ್ವೀಟ್ ಮಾಡಿ, “ಇಂದು ತೇಜಸ್‌ನಲ್ಲಿ ಹಾರುತ್ತಿರುವಾಗ,...

ಕಲಾವತಿ ಪ್ರಕಾಶ್ ಬೆಂಗಳೂರು ಕುಡು ಅಂದರೆ ಗುಡ್ಡ ಅಥವಾ ಬೆಟ್ಟ ಪ್ರದೇಶ ಎಂಬಕನ್ನಡ ಪದದಿಂದ ಕೊಡಗು ಬಂದಿತೆಂಬ ನಂಬಿಕೆಕೊಡಗಿಗೆ ಕೂರ್ಗ್ ಎಂಬ ಇನ್ನೊಂದು ಹೆಸರಿದೆಕೊಡಗು ಭಾರತದ ಸ್ವಿಟ್ಜರ್ಲ್ಯಾಂಡ್...

ವಿಜಯಪುರ : ನನ್ನನ್ನು ರಾಜಕೀಯವಾಗಿ ತುಳಿಯಲು ಯತ್ನಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನನ್ನ ಭೇಟಿಗಾಗಿ ಮನೆಗೆ ಬರುವುದು ಬೇಡ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್...

ಮೈಸೂರು: ಜಿಲ್ಲೆಯಲ್ಲಿ ದನ ಮೇಯಿಸಲು ಕಾಡಂಚಿಗೆ ತೆರಳಿದ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರು...

ಕಲಾವತಿ ಪ್ರಕಾಶ್ ಬೆಂಗಳೂರು ಶತಶೃಂಗ ಪರ್ವತದಲ್ಲಿ ಪರಶುರಾಮ ಮತ್ತು ದೊರೆಕಾಂತವೀರಾರ್ಜುನರ ನಡುವೆ ಯುದ್ಧವಾದಾಗಆ ಯುದ್ಧದಿಂದ ಉಂಟಾದ ಕೋಲಾಹಲವುಸುತ್ತ ಬೆಟ್ಟಗಳಲ್ಲೆಲ್ಲ ಮಾರ್ದನಿಸಿದ ಕಾರಣಕ್ಕೆ ಆ ಸ್ಥಳಕ್ಕೆ ಕೋಲಾಹಲ ಎಂಬ...

ಬೆಂಗಳೂರು: ಕರ್ನಾಟಕದ ರಾಜಧಾನಿ ಈ ವಾರಾಂತ್ಯದಲ್ಲಿ ಕರಾವಳಿ ಪ್ರದೇಶದ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ 'ಕಂಬಳ'ವನ್ನು ಆಯೋಜಿಸಲು ಸಜ್ಜಾಗುತ್ತಿದೆ ಮತ್ತು ಅದ್ಧೂರಿಯಾಗಿ ನಡೆಸಲು ಸಂಘಟಕರು ಯೋಜಿಸಿದ್ದಾರೆ. Join WhatsApp Group...

ಹೈದರಾಬಾದ್ - ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೊಟೇಲ್ ಮೇಲೆ ಹೈದರಾಬಾದ್ ಪೊಲೀಸರು...

ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಮೂಲ ಹೆಸರು ಚಿನ್ನಬಳ್ಳಾಪುರಂಚಿನ್ನ ಎಂದರೆ ಚಿಕ್ಕ, ಬಳ್ಳ ಧಾನ್ಯ ಅಳೆಯುವ ಸಾಧನಕೃಷಿಕರು ಬೆಳೆದ ಧಾನ್ಯ ಅಳೆತೆಗೆ ಬಳಸಿದ ಸಣ್ಣ ಸಾಧನಅದರ ಜೊತೆಗೆ ಪುರ ಸೇರಿ...

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೈಸೂರಿನ ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ...

ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ. Join WhatsApp Group ಬಿಹಾರ ಮೂಲದ ರಾಕೇಶ್ (22), ಇತ್ತೀಚೆಗೆ...

error: Content is protected !!